IOCL Recruitment 2025: ಭಾರತೀಯ ತೈಲ ನಿಗಮದಲ್ಲಿ ಅಪ್ರೆಂಟಿಸ್ ಉದ್ಯೋಗಾವಕಾಶ!
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 1770 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಬೃಹತ್ ನೇಮಕಾತಿ 2025 – ಪೈಪ್ ಲೈನ್ಸ್ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1770 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು IOCL ಅಧಿಕೃತ ವೆಬ್ಸೈಟ್ iocl.comಗೆ ಭೇಟಿ … More