IPPBನಲ್ಲಿ ಜೂ.ಅಸೋಸಿಯೇಟ್‌ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳ ಭರ್ತಿ

ಅಂಚೆ ಇಲಾಖೆ ಅಡಿಯಲ್ಲಿ ಸ್ಥಾಪಿಸಲಾದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (IPPB)ನಲ್ಲಿ ಜೂನಿಯರ್ ಅಸೋಸಿಯೇಟ್‌ ಹಾಗೂ ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಬ್ಯಾಂಕಿನ ವಿವಿಧ ಕಚೇರಿಗಳಲ್ಲಿ 199 ಜೂನಿಯರ್ ಅಸೋಸಿಯೇಟ್‌ ಮತ್ತು 110 ಸಹಾಯಕ ವ್ಯವಸ್ಥಾಪಕರು (ಸ್ಕೇಲ್-1) ಸೇರಿದಂತೆ ಒಟ್ಟು 309 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಡಿ.01 ಕೊನೆ ದಿನಾಂಕವಾಗಿ ನಿಗದಿಪಡಿಸಲಾಗಿತ್ತು, ಸದರಿ ಅವಧಿಯನ್ನು ಡಿ.08ರವರೆಗೆ ವಿಸ್ತರಿಸಲಾಗಿದೆ. ಈ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ … More

ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನಲ್ಲಿ ಕಾರ್ಯನಿರ್ವಾಹಕರ ಆಯ್ಕೆಗಾಗಿ ಅರ್ಜಿ ಆಹ್ವಾನ

ಸಂವಹನ ಸಚಿವಾಲಯದ ಅಂಚೆ ಇಲಾಖೆಯ ಅಡಿಯಲ್ಲಿ ಸ್ಥಾಪಿಸಲಾದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (IPPB) ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಬ್ಯಾಂಕಿನ ವಿವಿಧ ಕಚೇರಿಗಳಲ್ಲಿ ಒಟ್ಟು 348 ಕಾರ್ಯನಿರ್ವಾಹಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು https://ibpsonline.ibps.in/ippblaug25/ ಲಿಂಕ್‌ ಮೂಲಕ ಅ.29ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಭಾರತ ಸರ್ಕಾರದಿಂದ … More