ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯ “ಶಾರ್” ನೇಮಕಾತಿ: ಸಂಕ್ಷಿಪ್ತ ಮಾಹಿತಿ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯಡಿ ಬರುವ ಶ್ರೀ ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ (SHAR)ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ವಿವಿಧ ವೃಂದಗಳಲ್ಲಿ ಖಾಲಿ ಇರುವ ವಿಜ್ಞಾನಿ/ಇಂಜಿನಿಯರ್, ಟೆಕ್ನಿಕಲ್ ಅಸಿಸ್ಟೆಂಟ್, ಸೈಂಟಿಫಿಕ್ ಅಸಿಸ್ಟೆಂಟ್, ಗ್ರಂಥಾಲಯ ಸಹಾಯಕ ಹಾಗೂ ರೇಡಿಯೋಗ್ರಾಫರ್ ಸೇರಿದಂತೆ ಇತರೆ ಒಟ್ಟು 141 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು SHAR ಅಧಿಕೃತ ವೆಬ್ಸೈಟ್ https://apps.shar.gov.in/Recruitment01_2025/main.jspನ ಮೂಲಕ ನ.14ರೊಳಗೆ ಆನ್ಲೈನ್ ಮೂಲಕ … More