ISRO ICRB Recruitment 2025: ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ವಿಜ್ಞಾನಿ/ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿಜ್ಞಾನಿ/ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಂಸ್ಥೆಯಲ್ಲಿ (ISRO) (ಕಂಪ್ಯೂಟರ್ ಸೈನ್ಸ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ವಿಜ್ಞಾನಿ/ಇಂಜಿನಿಯರ್ ಒಟ್ಟು 320 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ISRO ಅಧಿಕೃತ ವೆಬ್ಸೈಟ್ https://www.isro.gov.in/Careers.htmlಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ … More