‘ಐಟಿಬಿಪಿಎಫ್’ನಲ್ಲಿ ಕಮಾಂಡೆಂಟ್ ಹುದ್ದೆಗಳ ಭರ್ತಿ
ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ಐಟಿಬಿಪಿಎಫ್)ಯಲ್ಲಿ ಗ್ರೂಪ್-ಎ ಸಹಾಯಕ ಕಮಾಂಡೆಂಟ್(ಎಂಜಿನಿಯರ್) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಬಿಡುಗಡೆಯಾಗಿದೆ. ಒಟ್ಟು 06 ಸ್ಥಾನಗಳಿಗೆ ನೇಮಕ ನಡೆಯಲಿದ್ದು, ಅರ್ಜಿ ಸಲ್ಲಿಸಲು ಮೇ 20ರವರೆಗೆ ಅವಕಾಶವಿದೆ. ಸದರಿ ಹುದ್ದೆಗಳ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಐಟಿಬಿಪಿ ನೇಮಕಾತಿ ಜಾಲತಾಣ https://recruitment.itbpolice.nic.in/rect/index.phpಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆಗಳು: ಐಟಿಬಿಪಿಎಫ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್ … More