ITBP Veterinary Staff Recruitment 2024: 10&12 ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ITBP Veterinary Staff Recruitment 2024: ಇಂಡೋ-ಟಿಬೆಟನ್ ಗಡಿ ಪೊಲೀಸ್ (ITBP) ಪಶುವೈದ್ಯಕೀಯ ಸಿಬ್ಬಂದಿ(ಹೆಡ್ ಕಾನ್‌ಸ್ಟೆಬಲ್ ಮತ್ತು ಕಾನ್‌ಸ್ಟೆಬಲ್) ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಸಿಲಾಗಿದೆ. ಈ ಉದ್ಯೋಗಾವಕಾಶಗಳು ಪಶುವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ಒದಗಿಸುತ್ತವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಶು ವೈದ್ಯಕೀಯ ವಿಭಾಗದಲ್ಲಿ ಖಾಲಿ ಇರುವ ಸಿಬ್ಬಂದಿಗಳಿಗಾಗಿ ನೀನೆ ಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಅರ್ಹ … More

ITBP Head Constable Recruitment 2024: ಹೆಡ್ ಕಾನ್ಸ್ಟೇಬಲ್ (ಶಿಕ್ಷಣ ಮತ್ತು ಸ್ಟ್ರೆಸ್ ಕೌನ್ಸಿಲರ್) ಹುದ್ದೆಗಳ ನೇಮಕಾತಿ

ಭಾರತೀಯ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) 2024 ರಲ್ಲಿ Head Constable (Education and Stress Counselor) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 112 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು‌ recruitment.itbpolice.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಆಗಸ್ಟ್ 5, 2024ರ‌ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕತೆ ಕುರಿತಾದ ವಿದ್ಯಾರ್ಹತೆ, ಅರ್ಜಿ ಸಲ್ಲಿಸುವುದು ಹೇಗೆ, ಆಯ್ಕೆ ಪ್ರಕ್ರಿಯೆ ಮುಂತಾದ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಲಾಗಿದ್ದು ಗಮನವಿಟ್ಟು ಓದಿರಿ. … More

ITBP Recruitment 2024: ವಿವಿಧ ಪ್ಯಾರಾಮೆಡಿಕಲ್ ಸಿಬ್ಬಂದಿ ಹುದ್ದೆಗಳ ನೇಮಕಾತಿ

ಭಾರತೀಯ ಟಿಬೆಟಿಯನ್ ಗಡಿ ಪೊಲೀಸ್ (ITBP) ವಿವಿಧ ಪ್ಯಾರಾಮೆಡಿಕಲ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸಬ್-ಇನ್ಸ್ಪೆಕ್ಟರ್ ಸ್ಟಾಫ್ ನರ್ಸ್, ಫಾರ್ಮಸಿಸ್ಟ್ ಮತ್ತು ಹೆಡ್ ಕಾನ್ಸ್ಟೆಬಲ್ (HC) – ಮಿಡ್‌ವೈಫ್ ಸೇರಿದಂತೆ ಒಟ್ಟು 29 ಹುದ್ದೆಗಳಗೆ ಅರ್ಜಿಯನ್ನು ‌ಅಹ್ವಾವನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ITBP ಪ್ಯಾರಾಮೆಡಿಕಲ್ ಸಿಬ್ಬಂದಿ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ITBP ಪ್ಯಾರಾಮೆಡಿಕಲ್ ಸ್ಟಾಫ್ ಹುದ್ದೆಗೆ 2024 ರ ಅಧಿಕೃತ ವೆಬ್‌ಸೈಟ್ recruitment.itbpolice.nic.in ಮೂಲಕ ಜುಲೈ 28, 2024 ರವರೆಗೆ ಆನ್‌ಲೈನ್‌ನಲ್ಲಿ … More