ಐಟಿಬಿಪಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್(ಐಟಿಬಿಪಿಎಫ್) ವತಿಯಿಂದ ಹೆಡ್ ಕಾನ್ಸ್ಟೇಬಲ್(‌ಎಜುಕೇಶನ್ ಮತ್ತು ಸ್ಟ್ರೆಸ್ ಕೌನ್ಸಿಲರ್ ಹಾಗೂ ಮೋಟಾರ್ ಮೆಕ್ಯಾನಿಕ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಹೆಡ್ ಕಾನ್ಸ್ಟೇಬಲ್(ಎಜುಕೇಶನ್ ಮತ್ತು ಸ್ಟ್ರೆಸ್ ಕೌನ್ಸಿಲರ್) 16 ಹುದ್ದೆಗಳು ಇದರಲ್ಲಿ ಪುರುಷರಿಗೆ 14 ಹುದ್ದೆಗಳು (ಸಾಮಾನ್ಯ-3, ಎಸ್‌ಟಿ-2, ಒಬಿಸಿ-8, ಇಡಬ್ಲ್ಯೂಎಸ್-1), ಮಹಿಳೆಯರಿಗೆ 2 ಹುದ್ದೆಗಳು (ಸಾಮಾನ್ಯ-1, ಒಬಿಸಿ-1) ಮೀಸಲಿವೆ ಹಾಗೂ ಹೆಡ್ ಕಾನ್ಸ್ಟೇಬಲ್(ಮೋಟಾರ್ ಮೆಕ್ಯಾನಿಕ್) 21 ಹುದ್ದೆಗಳು ಕೇವಲ ಪುರುಷ ಅಭ್ಯರ್ಥಿಗಳಿಗೆ ಮಾತ್ರ ಮೀಸಲಿವೆ(ಸಾಮಾನ್ಯ-7, ಎಸ್‌ಸಿ-4, ಎಸ್‌ಟಿ-0, ಒಬಿಸಿ-7, ಇಡಬ್ಲ್ಯೂಎಸ್-3). ಪ್ರಮುಖ … More

ಐಟಿಬಿಪಿ ವೈದ್ಯಕೀಯ ಅಧಿಕಾರಿಗಳ ಭರ್ತಿ: 282 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತ ಸರ್ಕಾರದ ಗೃಹ ಸಚಿವಾಲಯದ ಅಧೀನದಲ್ಲಿರುವ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್(ITBP), ವೈದ್ಯಕೀಯ ಅಧಿಕಾರಿಗಳ ಆಯ್ಕೆ ಮಂಡಳಿ-2025ರಡಿ ವಿವಿಧ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs & AR) ಖಾಲಿ ಇರುವ ಗ್ರೂಪ್ ‘ಎ’ ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಭಾರತೀಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 282 ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕ ಪ್ರಕ್ರಿಯೆ ನಡೆಯಲಿದೆ. ಎಂಬಿಬಿಎಸ್‌ ಪದವಿ ಅಥವಾ ತತ್ಸಮಾನ ಅರ್ಹತೆ ಹಾಗೂ ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ ಅಥವಾ … More

‘ಐಟಿಬಿಪಿಎಫ್‌’ನಲ್ಲಿ ಕಮಾಂಡೆಂಟ್ ಹುದ್ದೆಗಳ ಭರ್ತಿ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ಐಟಿಬಿಪಿಎಫ್‌)ಯಲ್ಲಿ ಗ್ರೂಪ್‌-ಎ ಸಹಾಯಕ ಕಮಾಂಡೆಂಟ್(ಎಂಜಿನಿಯರ್‌) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಬಿಡುಗಡೆಯಾಗಿದೆ. ಒಟ್ಟು 06 ಸ್ಥಾನಗಳಿಗೆ ನೇಮಕ ನಡೆಯಲಿದ್ದು, ಅರ್ಜಿ ಸಲ್ಲಿಸಲು ಮೇ 20ರವರೆಗೆ ಅವಕಾಶವಿದೆ. ಸದರಿ ಹುದ್ದೆಗಳ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಐಟಿಬಿಪಿ ನೇಮಕಾತಿ ಜಾಲತಾಣ https://recruitment.itbpolice.nic.in/rect/index.phpಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆಗಳು: ಐಟಿಬಿಪಿಎಫ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್ … More

ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಡೆಪ್ಯೂಟಿ ಕಮಾಡೆಂಟ್‌ ನೇಮಕಾತಿ

ಭಾರತ ಸರ್ಕಾರದ ಗೃಹ ಸಚಿವಾಲಯದಡಿಯ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯು ಡೆಪ್ಯೂಟಿ ಜಡ್ಜ್ ಅಟಾರ್ನಿ ಜನರಲ್(ಡೆಪ್ಯೂಟಿ ಕಮಾಡೆಂಟ್‌) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಡಿ.02ರಿಂದ ಪ್ರಾರಂಭವಾಗಿದೆ. ಗೆಜೆಟೆಡ್ ಜನರಲ್ ಸೆಂಟ್ರಲ್ ಸರ್ವಿಸ್ ಗ್ರೂಪ್ ‘ಎ’ ಹುದ್ದೆಗಳಿಗೆ ಕಾನೂನು ಪದವೀಧರ ಅಭ್ಯರ್ಥಿಗಳನ್ನು ತಾತ್ಕಾಲಿಕ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ, ಮುಂದೆ ಖಾಯಂ ಮಾಡುವ ಸಾಧ್ಯತೆ ಇದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಡಿ.31ರೊಳಗೆ ಐಟಿಬಿಪಿ … More

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ಇನ್ಸ್ಪೆಕ್ಟರ್ (ಲೆಕ್ಕಾಧಿಕಾರಿ)ಗಳ ನೇಮಕ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ಐ.ಟಿ.ಬಿ.ಪಿ) ಮಹಾನಿರ್ದೇಶನಾಲಯವು ಗ್ರೂಪ್ “ಬಿ” ಹುದ್ದೆಗಳ ನೇಮಕಾತಿಗಾಗಿ ಕಿರು ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು 05 ಇನ್ಸ್ಪೆಕ್ಟರ್ (ಲೆಕ್ಕಾಧಿಕಾರಿ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಡೆಪ್ಯುಟೇಶನ್ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನ.21 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: (ಎ) … More