ಜಯದೇವದಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ – ಅರ್ಜಿ ಆಹ್ವಾನ
ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ನರ್ಸಿಂಗ್‌ನಲ್ಲಿ ಡಿಪ್ಲೊಮಾ ಹೊಂದಿರುವವರನ್ನು 15 ಸ್ಟಾಫ್ ನರ್ಸ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವೈದ್ಯಕೀಯ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಸೆಪ್ಟೆಂಬರ್ 30ರೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಿಂದ … More