JCI Recruitment 2024: ಅಕೌಂಟೆಂಟ್, ಜೂನಿಯರ್ ಅಸಿಸ್ಟೆಂಟ್, ಜೂನಿಯರ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ

ದಿ ಜೂಟ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (JCI) ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ  ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಜೂಟ್ ಕಾರ್ಪೊರೇಷನ್ ಆಫ್ ಇಂಡಿಯಾ (JCI) ನಲ್ಲಿ‌ ಖಾಲಿ ಇರುವ ಅಕೌಂಟೆಂಟ್, ಜೂನಿಯರ್ ಅಸಿಸ್ಟೆಂಟ್ ಮತ್ತು ಜೂನಿಯರ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಯಲ್ಲಿ‌ ಒಟ್ಟು 90‌ ಹುದ್ದೆಗಳಿಗೆ ಅರ್ಜಿ‌ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ (CBT) ಮತ್ತು … More