JEE Mains 2025: NTA ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಕರೆಕ್ಷನ್ ವಿಂಡೋ ಓಪನ್
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA)ಯು ನಡೆಸುವ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2025 ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಕೆ(JEE Mains 2025 Registration) ಪ್ರಾರಂಭಿಸುವ ಕುರಿತು ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆಗೆ ಹಾಜರಾಗಲು ಇರಬೇಕಾದ ಶೈಕ್ಷಣಿಕ ಅರ್ಹತೆ, ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವರೆಗೆ ಓದಿ. Important Dates of NTA … More