Karnataka Bank SO Recruitment 2025: ಅಕೌಂಟೆಂಟ್, ವಿವಿಧ ಸ್ಪೆಷಲಿಸ್ಟ್ ಹುದ್ದೆಗಳ ನೇಮಕಾತಿ

Karnataka Bank SO Recruitment 2025: ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್ ಆಗಿರುವ ಕರ್ನಾಟಕ ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು 75 ಸ್ಪೆಷಲಿಸ್ಟ್ ಆಫೀಸರ್ಸ್ ಸ್ಕೇಲ್-1 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿ, ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸದರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಬ್ಯಾಂಕ್ ನ ಅಧಿಕೃತ ಅಂತರ್ಜಾಲಕ್ಕೆ ಭೇಟಿ ನೀಡಿ. ಸಲ್ಲಿಕೆಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ ಹಾಗೂ … More

Karnataka Bank PO Admit Card 2024(OUT): ಪ್ರೊಬೇಷನರಿ ಅಧಿಕಾರಿ CBT ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿ (ಸ್ಕೇಲ್-I) ಹುದ್ದೆಗಳ ನೇಮಕಾತಿಗಾಗಿ ಡಿಸೆಂಬರ್ 22, 2024 ರಂದು ನಡೆಸುವ ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆ(CBT)ಯ ಪ್ರವೇಶ ಪತ್ರ(Karnataka Bank PO Admit Card 2024)ವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು karnatakabank.comಗೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ನೇಮಕಾತಿ ಪರೀಕ್ಷೆಯು ಕರ್ನಾಟಕ ಸೇರಿ ಭಾರತದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯು ನಡೆಯಲಿದೆ. ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರ ಕಡ್ಡಾಯವಾಗಿದ್ದು. ತಪ್ಪದೇ ಪ್ರವೇಶ … More

Karnataka Bank PO Recruitment 2024: ಪ್ರೊಬೇಷನರಿ ಅಧಿಕಾರಿ (ಸ್ಕೇಲ್-I) ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka Bank Probationary Officer Recruitment 2024: ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿ (ಸ್ಕೇಲ್-I) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಭಾರತದಾದ್ಯಂತ ಕರ್ನಾಟಕ ಬ್ಯಾಂಕ್ ನ ವಿವಿಧ ಶಾಖೆಯಲ್ಲಿ ಖಾಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಪ್ರಮುಖ … More

Karnataka Bank CSA Admit Card 2024(OUT): CBT ಪರೀಕ್ಷೆಯ ಕಾಲ್ ಲೆಟರ್ ಬಿಡುಗಡೆ!

Karnataka Bank CSA Exam Call Letter 2024:ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಗ್ರಾಹಕ ಸೇವಾ ಸಹಾಯಕ (CSA) ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿ, ಮುಕ್ತಾಯವಾಗಿತ್ತು. ಈ ನೇಮಕಾತಿಗಾಗಿ ನಡೆಸುವ ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆ(CBT)ಯನ್ನು ಡಿಸೆಂಬರ್ 15, 2024ರಂದು ನಡೆಯಲಿದ್ದು, ಇಂದು ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ಜಾಲತಾಣದಲ್ಲಿ ನಿಮ್ಮ ಲಾಗಿನ್ ವಿಳಾಸವನ್ನು ನಮೂದಿಸುವ ಮೂಲಕ ನಿಮ್ಮ … More