ಅರಣ್ಯ ಇಲಾಖೆ: 774 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿ; ಅರ್ಜಿ ಅವಧಿ ಮತ್ತೊಮ್ಮೆ ವಿಸ್ತರಣೆ
ಕರ್ನಾಟಕ ಅರಣ್ಯ ಇಲಾಖೆಯ ನಾನಾ ವೃತ್ತದಲ್ಲಿ ಖಾಲಿ ಇರುವ ಗ್ರೂಪ್-ಡಿ ವೃಂದದ ಅರಣ್ಯ ವೀಕ್ಷಕ(ಫಾರೆಸ್ಟ್ ವಾಚರ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಅವಧಿಯನ್ನು ಮಗದೊಮ್ಮೆ ಅ.30ರವರೆಗೆ ವಿಸ್ತರಣೆಯಾಗಿದೆ. ಪ್ರಸ್ತುತ 750 + 24 ಹಿಂಬಾಕಿ ಸ್ಥಾನಗಳು ಸೇರಿದಂತೆ ಒಟ್ಟು 774 ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆ ಇರುವುದಿಲ್ಲ ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗಳಿಗೆ ಆಯ್ಕೆ … More