ಅಸಂಘಟಿತ ಗಿಗ್ ಕಾರ್ಮಿಕರಿಗೆ ₹4 ಲಕ್ಷ ವಿಮಾ ಸೌಲಭ್ಯ
ಕಾರ್ಮಿಕ ಇಲಾಖೆಯ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ ವಿತರಣಾ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಗಿಗ್ ಕಾರ್ಮಿಕರಿಗೆ 4 ಲಕ್ಷ ವಿಮಾ ಸೌಲಭ್ಯ ನೀಡುತ್ತಿದೆ. ಯಾವುದೇ ಇತರ ಸರಕು ಮತ್ತು ಸೇವೆ ಒದಗಿಸುವವರ ವೇದಿಕೆ, ಇ-ಮಾರುಕಟ್ಟೆ, ಆಹಾರ ಮತ್ತು ದಿನಸಿ ವಿತರಣಾ ಸೇವೆಗಳು, ಆರೋಗ್ಯ ರಕ್ಷಣೆ, ಲಾಜಿಸ್ಟಿಕ್ಸ್ ಸೇವೆಗಳು, ಸವಾರಿ ಹಂಚಿಕೆ ಸೇವೆಯನ್ನು ಒದಗಿಸುವ ಸಂಸ್ಥೆಗಳಲ್ಲಿ ವಿತರಣಾ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಗಿಗ್ ಕಾರ್ಮಿಕರಿಗೆ ಯಾವುದೇ ರೀತಿಯ ಪ್ರೀಮಿಯಂ ಪಾವತಿ … More