‘ಕರ್ನಾಟಕ ಲೋಕಾಯುಕ್ತ’ದಲ್ಲಿ ಉದ್ಯೋಗಾವಕಾಶ
ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿರುವ ಗ್ರೂಪ್-ಸಿ ವೃಂದದ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದೆ. ಕೆಕೆ ವೃಂದದ ಒಂದು ಸ್ಥಾನ ಹಾಗೂ ಆರ್ಪಿಸಿ ವೃಂದದಲ್ಲಿ 25 ಸ್ಥಾನಗಳಿಗೆ ಭರ್ತಿ ನಡೆಯಲಿದೆ. ಅರ್ಹತಾ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಪಿಯುಸಿ ಅಥವಾ ತತ್ಸಮಾನ ಅರ್ಹತೆ ಹೊಂದಿದ್ದು, ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವವರು ಆ.17ರೊಳಗೆ ಸಂಸ್ಥೆಯ ಅಧಿಕೃತ ಜಾಲತಾಣ https://lokayukta.karnataka.gov.in/home_kan.phpಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ … More