ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿ ಪ್ರಕಟ

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ನ.4ರಂದು ಬಿಡುಗಡೆ ಮಾಡಿದೆ. ಫೆ.28 ರಿಂದ ಮಾ.17ರವರೆಗೆ ಪರೀಕ್ಷೆ-1 ನಡೆಯಲಿದೆ ಹಾಗೂ ಏ.25 ರಿಂದ ಮೇ 9ರವರೆಗೆ ಪರೀಕ್ಷೆ-2 ನಿಗದಿಪಡಿಸಲಾಗಿದೆ. ವೇಳಾಪಟ್ಟಿ ವಿಕ್ಷೀಸಲು ಮಂಡಲಿಯ ಜಾಲತಾಣ https://kseab.karnataka.gov.in/ಕ್ಕೆ ಭೇಟಿ ನೀಡಿ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ 2026 ಫೆಬ್ರುವರಿ 28, 2026 ಕನ್ನಡ, ಅರೇಬಿಕ್ ಮಾರ್ಚ್‌ 02, 2026 ಭೂಗೋಳಶಾಸ್ತ್ರಸಂಖ್ಯಾಶಾಸ್ತ್ರಮನಃಶಾಸ್ತ್ರ … More

SSLC 2025 Exam 3: ಉತ್ತರ ಪತ್ರಿಕೆ ನಕಲು ಪ್ರತಿ, ಮರುಎಣಿಕೆ, ಮರುಮೌಲ್ಯಮಾಪನ ಅರ್ಜಿ ಸಲ್ಲಿಕೆ ಹೇಗೆ?

ಕರ್ನಾಟಕದಲ್ಲಿ 2025ರ ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ಫಲಿತಾಂಶವನ್ನು ಜು.23ರಂದು ಪ್ರಕಟಿಸಲಾಗಿದ್ದು, ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಫಲಿತಾಂಶದ ಕುರಿತು ಗೊಂದಲಗಳಿದ್ದಲ್ಲಿ, ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿ, ಮರುಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಕಟಿತ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ನೇರವಾಗಿ ಮರುಎಣಿಕೆಗಾಗಿ ಭೌತಿಕವಾಗಿ ಅರ್ಜಿ ಸಲ್ಲಿಸುವಂತಿಲ್ಲ, ಅದರ ಬದಲಾಗಿ ಆನ್ಲೈನ್ ಮೂಲಕ ನಿಗದಿತ ಶುಲ್ಕ ಪಾವತಿಸಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆದು ನಂತರವೇಉತ್ತರ ಪತ್ರಿಕೆಗಳ ಮರು ಎಣಿಕೆಗೆ ಮತ್ತು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ … More

2nd PUC Exam 2 Result 2025(OUT): ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ!

ಕರ್ನಾಟಕದಲ್ಲಿ ಏಪ್ರಿಲ್ 23 ರಿಂದ ಮೇ 8ರವರೆಗೆ ದ್ವಿತೀಯ ಪಿಯು ಪರೀಕ್ಷೆ-2 ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶ(Karnataka 2nd PUC Exam 2 Result 2025)ವನ್ನು ಮಂಡಳಿಯು ಮೇ 16ರಂದು ಪ್ರಕಟಿಸಿದೆ. ಒಟ್ಟು 2.5 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ-2 ಬರೆಯಲು ಉಚಿತ ನೋಂದಣಿಯಾಗಿದ್ದರು. ಮಂಡಳಿಯು ಪರೀಕ್ಷೆ-2ರ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ … More

Karnataka 2nd PUC Result 2025(OUT): ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಲಿಂಕ್ ಇಲ್ಲಿದೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾರ್ಚ್ 1 ರಿಂದ ಮಾರ್ಚ್ 20, 2025 ರವರೆಗೆ ನಡೆಸಿತ್ತು. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ಮುಗಿಯುವ ಹಂತದಲ್ಲಿದೆ. ಫಲಿತಾಂಶ(Karnataka 2nd PUC Result 2025)ದ ಪ್ರಮುಖ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು … More

1st ಪಿಯುಸಿ ಫಲಿತಾಂಶ: Karnataka 1st PUC Result 2024 Link @karresults.nic.in

Karnataka 1st PUC Result 2024 Link: ನಮಸ್ಕಾರ ಪ್ರೀತಿಯ ವಿದ್ಯಾರ್ಥಿಗಳೇ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು February 12 ರಿಂದ February 27, 2024 ರವರೆಗೆ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪ್ರಥಮ ಪಿಯುಸಿ ಪರೀಕ್ಷೆಯನ್ನ ಯಶಸ್ವಿಯಾಗಿ ಮುಗಿಸಿತ್ತು. ಕೆಎಸ್‌ಇಎಬಿಯು ಈ ಪರೀಕ್ಷೆಯ ಫಲಿತಾಂಶವನ್ನ March 30, 2024 ರಂದು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಿದ್ದು ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ಭೇಟಿ ನೀಡುವ ಮೂಲಕ ಅಥವಾ ನಾವು ಈ … More

ಇಂದು ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ | Karresults-nic-in 2024 1st PUC Results

ನಮಸ್ಕಾರ ಪ್ರೀತಿಯ ವಿದ್ಯಾರ್ಥಿಗಳೇ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) KSEAB 1st PUC (Karresults-nic-in 2024 1st PUC Results) ಇಂದು ಬಿಡುಗಡೆ ಮಾಡಲಿದೆ. ಕರ್ನಾಟಕ ಮಂಡಳಿಯು ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಫೆಬ್ರವರಿ 12 ರಿಂದ ಫೆಬ್ರವರಿ 27, 2024 ರವರೆಗೆ ನಡೆಸಿತು . ಮೇಲಾಗಿ, ಕರ್ನಾಟಕ 1 ನೇ ಪಿಯುಸಿ ಪೂರಕ ಪರೀಕ್ಷೆಯನ್ನು 2024 ರಲ್ಲಿ ಮೇ 20 ರಿಂದ ಮೇ 31, 2024 ರವರೆಗೆ ನಡೆಸಲು ಮಂಡಳಿಯು ಸಿದ್ಧವಾಗಿದೆ. ಹಾಜರಾಗಲು … More