ಕರ್ನಾಟಕ ಟಿಇಟಿ 2025ರ ಫಲಿತಾಂಶ ಪ್ರಕಟ

ಪ್ರಸಕ್ತ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಶಾಲಾ ಶಿಕ್ಷಣ ಇಲಾಖೆ ಮಂಗಳವಾರ ಪ್ರಕಟಿಸಿದೆ. ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಡಿ.7ರಂದು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿತ್ತು. ಪತ್ರಿಕೆ-1ಕ್ಕೆ ಒಟ್ಟು 79,394 ಅಭ್ಯರ್ಥಿಗಳು ಹಾಗೂ ಪತ್ರಿಕೆ-2ಕ್ಕೆ ಒಟ್ಟು 2,37,164 ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ. ಸದರಿ ಪರೀಕ್ಷೆಯ ಫಲಿತಾಂಶವನ್ನು ಇಲಾಖೆಯ ಅಧಿಕೃತ ಜಾಲತಾಣ https://sts.karnataka.gov.in/TET/ದಲ್ಲಿ ಬಿಡುಗಡೆಗೊಳಿಸಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್‌ ಮಾಡಿಕೊಳ್ಳಬಹುದು. ಕರ್ನಾಟಕ ಟಿಇಟಿ 2025 ಫಲಿತಾಂಶ ಪರಿಶೀಲನೆ … More

ಕರ್ನಾಟಕ ಟಿಇಟಿ ಅಂತಿಮ ಕೀ ಉತ್ತರ ಪ್ರಕಟ

2025ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪರೀಕ್ಷೆಯನ್ನು ಡಿ.7ರಂದು ನಡೆಸಿ, ಅಂದೇ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆಗೊಳಿಸಿತ್ತು. ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಡಿ.09 ರಿಂದ 12ರವರೆಗೆ ಕಾಲಾವಕಾಶ ನೀಡಲಾಗಿತ್ತು. ಈ ಅವಧಿಯಲ್ಲಿ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ತಂಡವು ಪರಿಶೀಲಿಸಿ ನೀಡಿದ ಶಿಫಾರಸ್ಸುಗಳನ್ವಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಅಂತಿಮ ಕೀ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ https://sts.karnataka.gov.in/TET ನಲ್ಲಿ ಬಿಡುಗಡೆ ಮಾಡಿದೆ. ಕರ್ನಾಟಕ ಟಿಇಟಿ ಅಂತಿಮ ಕೀ … More

ಕರ್ನಾಟಕ ಟಿಇಟಿ ಪರೀಕ್ಷೆ 2025; ಕೀ ಉತ್ತರ ಪ್ರಕಟ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2025ರ ಪರೀಕ್ಷೆಯ ಕೀ ಉತ್ತರಗಳನ್ನು ಶಾಲಾ ಶಿಕ್ಷಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದೆ. ಎರಡು ಪತ್ರಿಕೆಯನ್ನೊಳಗೊಂಡ ಪರೀಕ್ಷೆಯನ್ನು ಡಿ.07ರಂದು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ https://schooleducation.karnataka.gov.in/ನಲ್ಲಿ ಪ್ರಕಟಿಸಲಾಗಿದ್ದು, ಕೀ ಉತ್ತರಗಳಿಗೆ ಡಿ.09 ರಿಂದ 12ರೊಳಗೆ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕೇಂದ್ರೀಕೃತ ದಾಖಲಾತಿ ಘಟಕದ ನಿರ್ದೇಶಕರು ಹೊರಡಿಸಿದ ಪ್ರಕಟಣೆ ತಿಳಿಸಿದೆ. ಕೀ ಉತ್ತರ ಡೌನ್ಲೋಡ್‌ ಮಾಡುವುದು ಹೇಗೆ? ಹಂತ-1 ಅಧಿಕೃತ ಜಾಲತಾಣ https://schooleducation.karnataka.gov.in/ ಅಥವಾ … More

KARTET 2025ರ ಹಾಲ್‌ ಟಿಕೆಟ್‌ ಬಿಡುಗಡೆ

2025ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಡಿ.1 ರಿಂದ ಡೌನ್ಲೋಡ್‌ ಮಾಡಿಕೊಳ್ಳಬಹುದು ಎಂದು ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಡಿ.7 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12ರವೆರೆಗೆ ಪತ್ರಿಕೆ-1 ಹಾಗೂ ಪತ್ರಿಕೆ-2 ಮಧ್ಯಾಹ್ನ 2 ರಿಂದ 4ರವರೆಗೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಲಿಂಕ್‌ https://sts.karnataka.gov.in/TET/Loginpage.aspx ಮೂಲಕ ತಮ್ಮ ಲಾಗಿನ್‌ ವಿಳಾಸಗಳನ್ನು ಬಳಸಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು. KARTET 2025 ಹಾಲ್‌ ಟಿಕೆಟ್‌ ಡೌನ್ಲೋಡ್‌ … More

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ(KARTET-2025) ನೋಂದಣಿ ಪ್ರಕ್ರಿಯೆ ಪ್ರಾರಂಭ

ಶಾಲಾ ಶಿಕ್ಷಣ ಇಲಾಖೆಯು 2025ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ(KARTET) ನೋಂದಾಯಿಸಿಕೊಳ್ಳಲು ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ರಾಜ್ಯದ ಯಾವುದೇ ಶಾಲೆಗಳಲ್ಲಿ ಪ್ರಾಥಮಿಕ (1 ರಿಂದ 5ನೇ ತರಗತಿ) ಹಾಗೂ ಹಿರಿಯ ಪ್ರಾಥಮಿಕ (6 ರಿಂದ 8ನೇ ತರಗತಿ) ಬೋಧನಾ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹತೆ ಪಡೆಯಲು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಸದರಿ KARTET – 2025ಕ್ಕೆ ಅರ್ಜಿ ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ … More

KARTET 2025: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ

2025ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಾಗಿ ಶಾಲಾ ಶಿಕ್ಷಣ ಇಲಾಖೆಯು ಶನಿವಾರ ಅಧಿಸೂಚನೆ ಹೊರಡಿಸಿದೆ. 1 ರಿಂದ 8ನೇ ತರಗತಿಯ ಶಿಕ್ಷಕರ ನೇಮಕಾತಿಗಾಗಿ ಕನಿಷ್ಠ ಅರ್ಹತೆ ಹೊಂದಲು ನಡೆಸುವ ಪರೀಕ್ಷೆಯಿದಾಗಿದ್ದು, ರಾಷ್ಟೀಯ ಶಿಕ್ಷಣ ಶಿಕ್ಷಕರ ಪರಿಷತ್‌(ಎನ್.ಸಿ.ಟಿ.ಇ.) ನಿಯಮಗಳ ಪ್ರಕಾರ ಕನಿಷ್ಠ ವಿದ್ಯಾರ್ಹತೆ ಹೊಂದಿರುವವರು ನ.9ರೊಳಗೆ https://schooleducation.karnataka.gov.in/ನ ಮೂಲಕ ನೋಂದಣಿ ಮಾಡಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಶ್‌ ಕಿಶೋರ್‌ ಸುರಳ್ಕರ್‌ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಮುಖ್ಯ ದಿನಾಂಕಗಳು: ಕನಿಷ್ಠ ಶೈಕ್ಷಣಿಕ ಅರ್ಹತೆ: 1 ರಿಂದ … More

Karnataka TET Result 2024(OUT): ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶ ಪ್ರಕಟ

Karnataka TET Result 2024: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2024 ನೇ ಸಾಲಿನ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು 2024 ಯಶಸ್ವಿಯಾಗಿ ನಡೆಸಲಾಗಿತ್ತು. ಇದೀಗ ಪರೀಕ್ಷೆಯ ಫಲಿತಾಂಶವನ್ನು ಶಿಕ್ಷಣ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ KARTET 2024 ರ ಪರೀಕ್ಷೆಯನ್ನು ಜೂನ್ 30, 2024 ರಂದು ನಡೆಸಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಲಾಗಿದೆ. ಇದೀಗ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಇದರ ಅಡಿಯಲ್ಲಿ 1 … More

KAR TET Hall Ticket 2024(OUT): ಪರೀಕ್ಷೆಯ ಪ್ರವೇಶ ಪತ್ರವನ್ನ ಬಿಡುಗಡೆ

Karnataka TET Hall Ticket 2024: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾಗುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ KARTET 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿ ಅರ್ಜಿ ಸಲ್ಲಿಕೆ ಏಪ್ರಿಲ್ 15 ರಿಂದ ಮೇ 15ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಹಾಗೂ ಪರೀಕ್ಷೆಯನ್ನ ಜೂನ್ 30, 2024ರಂದು ನಿಗದಿಪಡಿಸಲಾಗಿತ್ತು. ಇದೀಗ ಇಲಾಖೆಯಾ ಅಧಿಕೃತ ವೆಬ್ ಸೈಟ್ ನಲ್ಲಿ ಈ ಪರೀಕ್ಷೆಯ ಪ್ರವೇಶ ಪತ್ರವನ್ನ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಸಂಖ್ಯೆ ಮತ್ತು ಹುಟ್ಟಿದ … More

KARTET 2024 Notification: TET 2024 ಅಧಿಸೂಚನೆ ಬಿಡುಗಡೆ ಸರ್ಕಾರಿ ಶಿಕ್ಷಕರಾಗಲು ಸುವರ್ಣ ಅವಕಾಶ

KARTET 2024 Notification: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾಗುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ KARTET 2024 ಅಧಿಸೂಚನೆಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಹತೆ ಮತ್ತು ಆಸಕ್ತಿ‌ ಅಭ್ಯರ್ಥಿಗಳು ಹೊಂದಿರುವ ಅಗತ್ಯ ದಾಖಲೆಗಳೊಂದಿಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಅಂತಿಮ ದಿನಾಂಕದ ಮೊದಲು KARTET ಅರ್ಜಿ ನಮೂನೆಯನ್ನು ಸಲ್ಲಿಸಬಹುದು. ಕರ್ನಾಟಕದಲ್ಲಿ ಶಿಕ್ಷಕರಾಗಲು ಬಯಸುವ ಎಲ್ಲಾ ಅಭ್ಯರ್ಥಿಗಳಿಗೆ ಈ ಪರೀಕ್ಷೆಯು ಕಡ್ಡಾಯವಾಗಿದೆ. ಇದು ರಾಜ್ಯ ಮಟ್ಟದ ಪರೀಕ್ಷೆಯಾಗಿದ್ದು, ಈ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕರ್ನಾಟಕ ರಾಜ್ಯದಲ್ಲಿ ಮಾತ್ರ ಮಾನ್ಯವೆಂದು … More