ಪಿಯುಸಿ ವಿದ್ಯಾರ್ಥಿಗಳಿಗೆ.. ಉಚಿತ ಪ್ರವೇಶ ಪರೀಕ್ಷೆಗಳ ತರಬೇತಿ.!!
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಪಿಯುಸಿ ಓದುತ್ತಿರುವ ಸಮುದಾಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಪದವಿಪೂರ್ವ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಉಚಿತ ಶಿಕ್ಷಣ/ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ನೀಟ್/ಐಐಟಿ/ಜೆಇಇ/ಕೆ-ಸಿಇಟಿ/ಐಸಿಎಆರ್/ಸಿಯುಇಟಿ/ಸಿಎಲ್‌ಎಟಿ/ಸಿಎ-ಪೊಂಡೇಷನ್ ಪದವಿಪೂರ್ವ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ಒದಗಿಸಲಿದೆ. ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಕಲಿಕಾ ಕೇಂದ್ರಗಳ ವ್ಯವಸ್ಥೆಯಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಮಾ.31ರೊಳಗೆ ತಮ್ಮ ಜಿಲ್ಲೆ/ತಾಲೂಕಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ … More