UGCET 2025: ಮೊದಲನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಬಿಡುಗಡೆ

UGCET-2025 ರ ಪ್ರವೇಶಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮೊದಲ ಸುತ್ತಿನ ತಾತ್ಕಾಲಿಕ ಸೀಟು ಮ್ಯಾಟ್ರಿಕ್ಸ್ ಅನ್ನು ಜು.8ರಂದು ಪ್ರಕಟಿಸಿತ್ತು, ಇದೀಗ ಮೊದಲನೇ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಯುಜಿಸಿಇಟಿ-2025 ಮೊದಲನೇ ಸುತ್ತಿನ ಸೀಟು ಹಂಚಿಕೆಯ ಪ್ರಕ್ರಿಯೆಯನ್ನು ಜು.08 ರಿಂದ 25 ರವರೆಗೆ (ಆಯ್ಕೆ ನಮೂದು, ಅಣಕು ಫಲಿತಾಂಶ, ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ) 3 ಹಂತಗಳಲ್ಲಿ ನಡೆಸಲಾಗುವುದು ಎಂದು ವೇಳಾಪಟ್ಟಿಯಲ್ಲಿ ಕೆಇಎ ತಿಳಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ … More

KCET 1st Round Seat Matrix 2025: ಮೊದಲ ಸುತ್ತಿನ ತಾತ್ಕಾಲಿಕ ಸೀಟು ಮ್ಯಾಟ್ರಿಕ್ಸ್ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) UGCET-2025 ರ ಪ್ರವೇಶ ಪರೀಕ್ಷೆಯನ್ನು ರಾಜ್ಯಾದ್ಯಂತ ಏ.16 ರಿಂದ 17ರವರೆಗೆ ಯಶಸ್ವಿಯಾಗಿ ನಡೆಸಲಾಗಿತ್ತು, ಇದೀಗ ಪ್ರಾಧಿಕಾರವು UGCET-2025 ಮೊದಲ ಸುತ್ತಿನ ತಾತ್ಕಾಲಿಕ ಸೀಟು ಮ್ಯಾಟ್ರಿಕ್ಸ್ ಬಿಡುಗಡೆ ಮಾಡಿದೆ. ಕರ್ನಾಟಕ ಯುಜಿಸಿಇಟಿ-2025 ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಮೇ 24 ರಂದು ಪ್ರಕಟಿಸಲಾಗಿತ್ತು, ಪ್ರಸ್ತುತ ಪ್ರಾಧಿಕಾರವು ಎಂಜಿನಿಯರಿಂಗ್‌, ಕೃಷಿ ಮತ್ತು ಪಶುವೈದ್ಯಕೀಯ ಕೋರ್ಸ್‌ಗಳಿಗೆ ಸಾಮಾನ್ಯ, ಕಲ್ಯಾಣ ಕರ್ನಾಟಕ ಮತ್ತು ವಿಶೇಷ ವರ್ಗಗಳ ಸೀಟುಗಳ ಹಂಚಿಕೆಯ ಮೊದಲ ಸುತ್ತಿನ ತಾತ್ಕಾಲಿಕ ಸೀಟು ಮ್ಯಾಟ್ರಿಕ್ಸ್ ಅನ್ನು ಕೆಇಎ … More

UGCET 2025 Result(OUT): ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ

ಕರ್ನಾಟಕ ಯುಜಿಸಿಇಟಿ 2025 ರ ಪರೀಕ್ಷೆಯ ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ. ಸುಧಾಕರ್ ಅವರು ಮೇ 24 ರ ಬೆಳಿಗ್ಗೆ 11:30 ಗಂಟೆಗೆ ಕೆಇಎ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ರಾಜ್ಯಾದ್ಯಂತ ಏಪ್ರಿಲ್ 16 ಮತ್ತು 17ರಂದು ನಡೆಸಲಾಗಿದ್ದು, ಪರೀಕ್ಷೆಯನ್ನು ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದರು ಪ್ರಸ್ತುತ ಪ್ರಾಧಿಕಾರವು ಸದರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ https://karresults.nic.in/ ಗೆ ಭೇಟಿ ನೀಡಿ. ಫಲಿತಾಂಶವನ್ನು ವೀಕ್ಷಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು … More

KCET Result 2025(OUT): ಯುಜಿಸಿಇಟಿ ಫಲಿತಾಂಶ ಪ್ರಕಟ

ಕರ್ನಾಟಕ ಯುಜಿಸಿಇಟಿ 2025(Undergraduate Common Entrance Test) ರ ಪರೀಕ್ಷೆಯನ್ನು ರಾಜ್ಯಾದ್ಯಂತ ಏ.16 ಮತ್ತು 17ರಂದು ನಡೆಸಲಾಗಿತ್ತು, ಸದರಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಾಧಿಕಾರವು ಇಂದು(ಮೇ 24) ಬಿಡುಗಡೆ ಮಾಡಿದೆ. UGCET 2025ರ ಪರೀಕ್ಷೆಯನ್ನು ಏಪ್ರಿಲ್ 15ರಂದು ಕನ್ನಡ ಪರೀಕ್ಷೆ, 16ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ 17ರಂದು ಗಣಿತಶಾಸ್ತ್ರ, ಜೀವಶಾಸ್ತ್ರ ವಿಷಯಗಳ ಮೇಲೆ ರಾಜ್ಯದ ಒಟ್ಟು 775 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಸಲಾಗಿತ್ತು. ಏಪ್ರಿಲ್ 18ರಂದು ಪ್ರಾಧಿಕಾರವು ಸದರಿ ಪರೀಕ್ಷೆಗಳ ಕೀ ಉತ್ತರ ಹಾಗೂ ಪ್ರಕಟಿತ ಕೀ ಉತ್ತರಗಳಿಗೆ … More

KCET Document Verification 2025: ಕ್ಲಾಸ್ ಕೋಡ್ ಬಿ ರಿಂದ ಒ ದಾಖಲಾತಿ ಪರಿಶೀಲನೆ ಅವಧಿ ವಿಸ್ತರಣೆ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದ್ಯಂತ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025 ಅನ್ನು ಏ.15ರಿಂದ 17 ರವರೆಗೆ ನಡೆಸಲಾಗಿತ್ತು. ಪ್ರಾಧಿಕಾರವು ಇದೀಗ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ(KCET Clause B to O Document Verification 2025)ಗಾಗಿ ಹೊಸ ದಿನಾಂಕವನ್ನು ಪ್ರಕಟಿಸಿದೆ. ಯುಜಿಸಿಇಟಿ 2025 ರ ಅರ್ಜಿ ನಮೂನೆಯಲ್ಲಿ ಕ್ಲಾಸ್ ಕೋಡ್ ಬಿ. ಸಿ. ಡಿ. ಇ. ಎಫ್, ಜಿ, ಹೆಚ್, ಐ, ಜೆ, ಕೆ. ಎಲ್. ಎಮ್. ಎನ್ ಮತ್ತು … More

KCET Sports Quota 2025: ಕ್ರೀಡಾ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಸೂಚನೆ

ಪ್ರಸ್ತುತ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಕ್ರೀಡಾ ಮೀಸಲಾತಿ ಅಡಿಯಲ್ಲಿ ಸೀಟು ಪಡೆಯಲು ಅರ್ಹತೆಯುಳ್ಳ ಅಭ್ಯರ್ಥಿಗಳಿಗೆ ಮೂಲ ಕ್ರೀಡಾ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. 2025ನೇ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸಂಭಂದಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆಯನ್ನು ಹೊರಡಿಸಿದ್ದು, ಸದರಿ ಪ್ರಕಟಣೆಯ Annexure-1 ನಲ್ಲಿ ನೀಡಿರುವ ಕ್ರೀಡೆಗಳು ಮತ್ತು ಕ್ರೀಡಾಕೂಟಗಳ ಪಟ್ಟಿಯಲ್ಲಿರುವಂತೆ ಕ್ರೀಡಾ ಅರ್ಹತೆ ಮತ್ತು ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು, ಮೂಲ ಕ್ರೀಡಾ ಪ್ರಮಾಣ … More

KCET Kannada Exam Result 2025(OUT): ಯುಜಿಸಿಇಟಿ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿ ಪ್ರಕಟ!

KCET Kannada Exam Result 2025: ಯುಜಿಸಿಇಟಿ (2025) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 15-04-2025 ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ. ಯುಜಿಸಿಇಟಿ-2025 ನೇ ಸಾಲಿನ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ದಿನಾಂಕ 15-04-2025 ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕೆಇಎ ವೆಬ್‌ಸೈಟ್ https://cetonline.karnataka.gov.in/kea/ ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೆ ಕೊನೆವರೆಗೂ ನಿಮ್ಮ ಸಹಿತರಿಗೂ … More

KCET Key Answer 2025(OUT): ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಪರಿಷ್ಕೃತ ಕೀ ಉತ್ತರಗಳು ಬಿಡುಗಡೆ

ಕರ್ನಾಟಕ ಯುಜಿಸಿಇಟಿ 2025 ರ ಪರೀಕ್ಷೆಯನ್ನು ರಾಜ್ಯಾದ್ಯಂತ ಏಪ್ರಿಲ್ 16 ಮತ್ತು 17ರಂದು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರ(KEA KCET Key Answer 2025)ಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಏಪ್ರಿಲ್ 16 ಮತ್ತು 17ರಂದು ಪರೀಕ್ಷೆ ನಡೆಸಲಾಗಿತ್ತು, ಇದೀಗ ಪ್ರಾಧಿಕಾರವು ಸದರಿ ಪರೀಕ್ಷೆಗಳ ಕೀ ಉತ್ತರ ಹಾಗೂ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ವೆಬ್ ಸೈಟ್ cetonline.karnataka.gov.in … More

KCET 2025 Application Form: ಸಾಮಾನ್ಯ ಪ್ರವೇಶ ಪರೀಕ್ಷೆ, ಆನ್‌ಲೈನ್ ಅರ್ಜಿ ತಿದ್ದುಪಡಿ ಲಿಂಕ್ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲು ಆನ್ಲೈನ್‌ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ(KCET 2025 Registration) ಆಹ್ವಾನಿಸಿದೆ. ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿವಿಧ ಕಾಲೇಜುಗಳು/ಸಂಸ್ಥೆಗಳಲ್ಲಿ ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ ಮತ್ತು ಫಾರ್ಮಾ-ಡಿ, ಕೃಷಿ ವಿಜ್ಞಾನ ಕೋರ್ಸುಗಳಿಗೆ, ವೆಟರಿನರಿ ಹಾಗೂ ಬಿ.ಎಸ್.ಸಿ. (ನರ್ಸಿಂಗ್) ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯಲು ನಡೆಸುವ ರಾಜ್ಯ ಮಟ್ಟದ ಪರೀಕ್ಷೆಯಾಗಿದೆ. ಸಿಇಟಿ-2025(UGCET 2025)ಯ ಆನ್‌ಲೈನ್ ಮೂಲಕ ಅರ್ಜಿಕೆ ಪ್ರಮುಖ ದಿನಾಂಕಗಳು ಹಾಗೂ ಪರೀಕ್ಷಾ ದಿನಾಂಕಗಳು ಸಂಬಂಧಿತ … More

KCET Dress Code and Guidelines 2025: ಪುರುಷ/ಮಹಿಳಾ ವಸ್ತ್ರ ಸಂಹಿತೆ ಹಾಗೂ ಸೂಚನೆಗಳ ಬಗ್ಗೆ ಮಾಹಿತಿ ಇಲ್ಲಿದೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದ್ಯಂತ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 15 ರಿಂದ 17 ರವರಿಗೆ ನಡೆಸಲಾಗುತ್ತದೆ. ಆದ್ದರಿಂದ ಪರೀಕ್ಷಾ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ(KCET Dress Code and Guidelines 2025) ಹೇಗಿರಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ. ಪರೀಕ್ಷೆಯನ್ನು ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ಸೆಕ್ಷನ್ 163 ರೀತ್ಯ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ … More