ಯುಜಿಸಿಇಟಿ/ಯುಜಿನೀಟ್ 2025: 1ನೇ ಸುತ್ತಿನ ಸೀಟು ಹಂಚಿಕೆ ನಂತರದ ಪ್ರಕ್ರಿಯೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಪ್ರಸಕ್ತ ಸಾಲಿನ ಯುಜಿಸಿಇಟಿ ಹಾಗೂ ಯುಜಿನೀಟ್ ಪ್ರವೇಶಾತಿಗೆ ಸಂಬಂಧಿಸಿದಂತೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶದ ಬಳಿಕ ಸೀಟು ಹಂಚಿಕೆ ವಿಧಾನದ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಗುರುವಾರ(ಆ.7)ದಂದು ಬಿಡುಗಡೆ ಮಾಡಿದೆ. ವೈದ್ಯಕೀಯ, ದಂತ ವೈದ್ಯಕೀಯ, ಹೋಮಿಯೋಪತಿ, ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್, ಫಾರ್ಮ-ಡಿ. ಬಿ.ಎಸ್.ಸಿ (ನರ್ಸಿಂಗ್), ಯೋಗ ಮತ್ತು ನ್ಯಾಚುರೋಪತಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಮುಂತಾದ ಕೋರ್ಸುಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ … More