KCET Kannada Exam Result 2025(OUT): ಯುಜಿಸಿಇಟಿ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿ ಪ್ರಕಟ!

KCET Kannada Exam Result 2025: ಯುಜಿಸಿಇಟಿ (2025) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 15-04-2025 ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ. ಯುಜಿಸಿಇಟಿ-2025 ನೇ ಸಾಲಿನ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ದಿನಾಂಕ 15-04-2025 ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕೆಇಎ ವೆಬ್‌ಸೈಟ್ https://cetonline.karnataka.gov.in/kea/ ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೆ ಕೊನೆವರೆಗೂ ನಿಮ್ಮ ಸಹಿತರಿಗೂ … More

KCET Key Answer 2025(OUT): ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಪರಿಷ್ಕೃತ ಕೀ ಉತ್ತರಗಳು ಬಿಡುಗಡೆ

ಕರ್ನಾಟಕ ಯುಜಿಸಿಇಟಿ 2025 ರ ಪರೀಕ್ಷೆಯನ್ನು ರಾಜ್ಯಾದ್ಯಂತ ಏಪ್ರಿಲ್ 16 ಮತ್ತು 17ರಂದು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರ(KEA KCET Key Answer 2025)ಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಏಪ್ರಿಲ್ 16 ಮತ್ತು 17ರಂದು ಪರೀಕ್ಷೆ ನಡೆಸಲಾಗಿತ್ತು, ಇದೀಗ ಪ್ರಾಧಿಕಾರವು ಸದರಿ ಪರೀಕ್ಷೆಗಳ ಕೀ ಉತ್ತರ ಹಾಗೂ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ವೆಬ್ ಸೈಟ್ cetonline.karnataka.gov.in … More

KCET 2025 Application Form: ಸಾಮಾನ್ಯ ಪ್ರವೇಶ ಪರೀಕ್ಷೆ, ಆನ್‌ಲೈನ್ ಅರ್ಜಿ ತಿದ್ದುಪಡಿ ಲಿಂಕ್ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲು ಆನ್ಲೈನ್‌ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ(KCET 2025 Registration) ಆಹ್ವಾನಿಸಿದೆ. ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿವಿಧ ಕಾಲೇಜುಗಳು/ಸಂಸ್ಥೆಗಳಲ್ಲಿ ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ ಮತ್ತು ಫಾರ್ಮಾ-ಡಿ, ಕೃಷಿ ವಿಜ್ಞಾನ ಕೋರ್ಸುಗಳಿಗೆ, ವೆಟರಿನರಿ ಹಾಗೂ ಬಿ.ಎಸ್.ಸಿ. (ನರ್ಸಿಂಗ್) ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯಲು ನಡೆಸುವ ರಾಜ್ಯ ಮಟ್ಟದ ಪರೀಕ್ಷೆಯಾಗಿದೆ. ಸಿಇಟಿ-2025(UGCET 2025)ಯ ಆನ್‌ಲೈನ್ ಮೂಲಕ ಅರ್ಜಿಕೆ ಪ್ರಮುಖ ದಿನಾಂಕಗಳು ಹಾಗೂ ಪರೀಕ್ಷಾ ದಿನಾಂಕಗಳು ಸಂಬಂಧಿತ … More

KCET Dress Code and Guidelines 2025: ಪುರುಷ/ಮಹಿಳಾ ವಸ್ತ್ರ ಸಂಹಿತೆ ಹಾಗೂ ಸೂಚನೆಗಳ ಬಗ್ಗೆ ಮಾಹಿತಿ ಇಲ್ಲಿದೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದ್ಯಂತ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 15 ರಿಂದ 17 ರವರಿಗೆ ನಡೆಸಲಾಗುತ್ತದೆ. ಆದ್ದರಿಂದ ಪರೀಕ್ಷಾ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ(KCET Dress Code and Guidelines 2025) ಹೇಗಿರಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ. ಪರೀಕ್ಷೆಯನ್ನು ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ಸೆಕ್ಷನ್ 163 ರೀತ್ಯ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ … More

KCET Hall Ticket 2025(OUT): ಪರೀಕ್ಷಾ ಹಾಲ್ ಟಿಕೆಟ್, ವೇಳಾಪಟ್ಟಿ ಮತ್ತು ಬೆಲ್ ಸಮಯ ಬಿಡುಗಡೆ

ಕರ್ನಾಟಕ ಸಿಇಟಿ 2025 ರ ಪರೀಕ್ಷೆಯು ಏಪ್ರಿಲ್ 15, 16, 17 ರಂದು ನಡೆಯಲಿದ್ದು ಪರೀಕ್ಷೆಗಾಗಿ ಸಾವಿರಾರು ವಿದ್ಯಾರ್ಥಿಗಳು ಕರ್ನಾಟಕದಾದ್ಯಂತ ತಯಾರಿ ನಡೆಸುತ್ತಿದ್ದಾರೆ. ಪ್ರಸ್ತುತ ಪ್ರಾಧಿಕಾರವು UG CET 2025(KCET Hall Ticket 2025) ಪರೀಕ್ಷಾ ಹಾಲ್ ಟಿಕೆಟ್ ಅನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕದಾದ್ಯಂತ ಕಾಲೇಜುಗಳಲ್ಲಿ ಎಂಜಿನಿಯರಿಂಗ್, ಫಾರ್ಮಸಿ, ಕೃಷಿ ಮತ್ತು ಇತರ ಪದವಿ ಪೂರ್ವ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ … More

Tips For KCET Preparation: ಕೆ-ಸಿಇಟಿ ತಯಾರಿಯಲ್ಲಿ ಗೊಂದಲವೇ? ಹಾಗಿದ್ದರೆ ನಿಮಗಾಗಿ ಕೆಲವು ಸಲಹೆಗಳು

Tips For KCET Preparation: ನಮಸ್ಕಾರ ಬಂಧುಗಳೇ, ಈ ಲೇಖನದಲ್ಲಿ ನಾವು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ)ಗೆ ಸಿದ್ಧತೆ ನಡೆಸಿರುವ ಅಭ್ಯರ್ಥಿಗಳಿಗೆ ಕೆಲವು ಸಲಹೆಗಳನ್ನೂ ಈ ಲೇಖನದಲ್ಲಿ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆ-ಸಿಇಟಿ) ರಾಜ್ಯದಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪಡೆಯಲು ಅತ್ಯಂತ ಮುಖ್ಯವಾದ ಪರೀಕ್ಷೆಯಾಗಿದೆ. ಈ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಉತ್ತಮ ತಯಾರಿ ಅತ್ಯಗತ್ಯ. Tips For KCET … More

UGCET 2024 Final Seat Matrix(OUT): ಅಂತಿಮ ಸೀಟು ಮ್ಯಾಟ್ರಿಕ್ಸ್ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕರಣ (KEA) UGCET 2024 ಅಂತಿಮ ಸೀಟು ಮ್ಯಾಟ್ರಿಕ್ಸ್ ಅನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಈ ಮ್ಯಾಟ್ರಿಕ್ಸ್ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಲಭ್ಯವಿರುವ ಎಂಜಿನಿಯರಿಂಗ್ / ಆರ್ಕಿಟೆಕ್ಚರ್ ಕೋಟುಗಳ ಸೀಟುಗಳ ಸಂಖ್ಯೆಯನ್ನು ಒಳಗೊಂಡಿದೆ. ಬಿಡುಗಡೆ ಮಾಡಿರುವ ಸೀಟು ಮ್ಯಾಟ್ರಿಕ್ಸ್ ನಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಅಥವಾ ಶಿಕ್ಷಣ ಸಂಸ್ಥೆಗಳು ತಮ್ಮ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಏಳು ದಿನಗಳ ಒಳಗಾಗಿ ನೇರವಾಗಿ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ … More

KCET 2024 Final Key Answer(OUT): ಪರೀಕ್ಷೆಯ ಅಂತಿಮ ಕೀ ಉತ್ತರ ಬಿಡುಗಡೆ!

KCET 2024 Final Key Answer: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2024 ರ ಅಂತಿಮ‌ ಕೀ ಉತ್ತರವನ್ನು ಈಗಾಗಲೇ ಜೂನ್ 1, 2024 ರಂದು ಬಿಡುಗಡೆ ಮಾಡಿದೆ. ಉತ್ತರ ಕೀಲಿಯನ್ನು ಅಧಿಕೃತ ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಬಹುದು. ಪರೀಕ್ಷೆಯು ಏಪ್ರಿಲ್ 18 ಮತ್ತು 19, 2024 ರಂದು ನಡೆಯಿತು ಮತ್ತು ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರದ ವಿಷಯಗಳಲ್ಲಿ ಪ್ರಶ್ನೆಗಳನ್ನು ಒಳಗೊಂಡಿತ್ತು. ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಉತ್ತರ ಕೀಲಿಯೊಂದಿಗೆ … More

KCET Results 2024(OUT): ಫಲಿತಾಂಶ ಬಿಡುಗಡೆ ಇಲ್ಲಿದೆ ನೇರ ಲಿಂಕ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕರ್ನಾಟಕ ಸಾಮಾನ್ಯ ಕಾಲೇಜು ಪ್ರವೇಶ ಪರೀಕ್ಷೆ (KCET Results 2024 Date) 2024ರ ಫಲಿತಾಂಶವನ್ನು ಇಂದು ಜೂನ್ 01, 2024 ರಂದು ಬಿಡುಗಡೆ ಮಾಡಿದೆ. 2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ‌ ಈ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 18, 19 ರಂದು ನಡೆಸಿದ್ದ ಯುಜಿಸಿಇಟಿ ಪರೀಕ್ಷೆಯ ಫಲಿತಾಂಶವನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಬಿಡುಗಡೆ. ಈ‌ ಫಲಿತಾಂಶ‌ ಪ್ರಕಟವಾದ … More

KCET 2024 Result Date: ಪರೀಕ್ಷೆಯ ಫಲಿತಾಂಶ ಬಿಡುಗಡೆ

KCET 2024 Result: ನಮಸ್ಕಾರ ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) KCET ಫಲಿತಾಂಶ 2024 ವನ್ನು ಇಂದು ಜೂನ್ 01, 2024 ರಂದು ಬಿಡುಗಡೆ ಮಾಡಿದೆ. ಫಲಿತಾಂಶಗಳನ್ನು KEA ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ KCET ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಕೆಸಿಇಟಿ ಫಲಿತಾಂಶಗಳ ಜೊತೆಗೆ ಅಂತಿಮ KCET ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗುವುದು. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2024ರ ಪರೀಕ್ಷೆಗಳು ಏಪ್ರಿಲ್ 18 … More