Karnataka PGCET Syllabus 2024: ಪಠ್ಯಕ್ರಮ ಬಿಡುಗಡೆ ಇಲ್ಲಿದೆ PDF ಡೌನ್ಲೋಡ್ ಲಿಂಕ್!

Karnataka PGCET Syllabus 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕರ್ನಾಟಕ PGCET 2024 ಪಠ್ಯಕ್ರಮವನ್ನು ತನ್ನ ಅಧಿಕೃತ ವೆಬ್ ಸೈಟಿನಲ್ಲಿ kea.kar.nic.in ನಲ್ಲಿ ಬಿಡುಗಡೆ ಮಾಡಲಾಗಿದೆ. ಪ್ರಮುಖ ವಿಷಯವಾರು ಪಠ್ಯಕ್ರಮವನ್ನು ಬಿಡುಗಡೆ ಮಾಡಲಾಗಿದ್ದು ಅಭ್ಯರ್ಥಿಗಳು PDF ಅನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿಕೊಳ್ಳಬಹುದು. ಇದರ ಸಹಾಯದಿಂದ ಪರೀಕ್ಷೆಗೆ ತಯಾರಿ ನಡೆಸಲು ಅಧಿಕೃತ ಪಠ್ಯಕ್ರಮವನ್ನು ಅನುಸರಿಸಿ ಪರೀಕ್ಷೆಗೆ ಸಿದ್ಧತೆಯನ್ನು ನಡೆಸಬಹುದು. ಕರ್ನಾಟಕ ಪಠ್ಯಕ್ರಮ PGCET ಜೊತೆಗೆ ಈ ಪುಟದಲ್ಲಿ ಲಭ್ಯವಿರುವ ಪರೀಕ್ಷಾ ಮಾದರಿಯನ್ನು ಪರಿಶೀಲಿಸಲು ಅಭ್ಯರ್ಥಿಗಳಿಗೆ ಲಭ್ಯವಿದೆ. ಕರ್ನಾಟಕ … More

KEA KCET key Answer Objection Direct Link OUT

KEA KCET key Answer Objection Direct Link: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಾಮಾನ್ಯ ಪ್ರವೇಶ ಪರೀಕ್ಷೆ 2024 ರ ತಾತ್ಕಾಲಿಕ ಉತ್ತರ ಕೀಗಳನ್ನು ಪ್ರಕಟಿಸಿದೆ, ಸಾಕಷ್ಟು ವಿದ್ಯಾರ್ಥಿಗಳು ಹಲವಾರು ಪ್ರಶ್ನೆಗಳು ಪಠ್ಯಕ್ರಮದ ಹೊರಗಿನ ಪ್ರಶ್ನೆಗಳಿಗೆ ಎಂದು ಆಕ್ಷೇಪಣೆ ವ್ಯಕ್ತಪಡಿಸಿದರು. ಇದಕ್ಕೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಮೇ 7ರೊಳಗೆ ಸಲ್ಲಿಸಬೇಕು. ಕೀ ಉತ್ತರದ ಆಕ್ಷೇಪಣೆಗಳನ್ನು ಸಲ್ಲಿಸುವ‌ ವಿಧ್ಯಾರ್ಥಿಗಳು ಸೂಕ್ತ ದಾಖಲೆಯನ್ನು ಸಲ್ಲಿಸಬೇಕಾಗುತ್ತದೆ. ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ, KEA ಅಂತಿಮ KCET 2024 ಕೀ ಉತ್ತರ ಬಿಡುಗಡೆ … More

KEA CET 2024: Objections to Questions: ಪರೀಕ್ಷೆಯ ಪ್ರಶ್ನೆಗಳ ಮೇಲಿನ ಆಕ್ಷೇಪಣೆಯನ್ನು ಸಲ್ಲಿಸುವುದು ಹೇಗೆ…? ಇಲ್ಲಿದೆ‌ ಮಾಹಿತಿ

KEA CET 2024: Objections to Questions: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (CET)ಯನ್ನು  ಏಪ್ರಿಲ್ 18 ಮತ್ತು 19, 2024 ರಂದು ನಡೆಸಲಾಗಿದ್ದು, ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆಗಳಲ್ಲಿನ ಆಕ್ಷೇಪಣೆ ಇದ್ದರೆ ಆನ್ಲೈನ್ ಮೂಲಕ ಸೂಕ್ತ ಕಾರಣಗಳನ್ನು ನೀಡಿ ಆಕ್ಷೇಪಣೆ ಯನ್ನು ಸಲ್ಲಿಸಬಹುದು. CET ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಶ್ನೆಗಳು ಪಠ್ಯಕ್ರಮದಿಂದ ಹೊರಗಿವೆ ಎಂದು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಗೆ ಸ್ಪಂದಿಸಿದ ಪರೀಕ್ಷಾ ಪ್ರಾಧಿಕಾರವು ಪ್ರಕಟಣೆಯ … More

KCET Exam bell timings 2024: KCET ಪರೀಕ್ಷೆಯ ಬೆಲ್ ಟೈಮಿಂಗ್‌ ಬಿಡುಗಡೆ

KCET Exam bell timings 2024: ಕರ್ನಾಟಕ ಹೆಲ್ಪ್ ಓದುಗರಿಗೆ ವಂದನೆಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2024 ರ ಕೆ-ಸಿಇಟಿ ಪರೀಕ್ಷೆಗೆ ಬೆಲ್ ಟೈಮಿಂಗ್‌ಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಯು ಎರಡು ಹಂತದಲ್ಲಿ ಏಪ್ರಿಲ್ 18 ಮತ್ತು 19 ರಂದು ನಡೆಯಲಿದೆ. ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೆ-ಸಿಇಟಿ ಪರೀಕ್ಷೆಗೆ ಬೆಲ್ ಟೈಮಿಂಗ್‌ ಬಗ್ಗೆ ಸಂಪೂರ್ಣ ಮಾಹಿತಿ ಇರುವ ಪಿಡಿಎಫ್ ಈ ಲೇಖನದ ಕೊನೆಯಲ್ಲಿ ನೀಡಲಾಗಿದೆ. ಅಲ್ಲಿ ಕ್ಲಿಕ್ ಮಾಡುವ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ. KCET … More

UGCET – 2024 ಕೃಷಿ ಅರ್ಹತಾ ಪರೀಕ್ಷೆ: ದಾಖಲೆಗಳನ್ನು ಈಗಲೇ ಅಪ್‌ಲೋಡ್ ಮಾಡಿ!

KAR-CET Agri Quota Documents Upload: ಕರ್ನಾಟಕ ಕೃಷಿ ವಿಶ್ವವಿದ್ಯಾಲಯದ UGCET – 2024 ಕೃಷಿ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ದಾಖಲೆ ಅಪ್ಲೋಡ್ ಮಾಡುವ ಪ್ರಕ್ರಿಯೆಗೆ ವಿಶ್ವವಿದ್ಯಾಲಯದವು ಅಧಿಸೂಚನೆಯನ್ನು ಪ್ರಕಟಿಸಿದ್ದು, ಈ ಪ್ರಕ್ರಿಯೆಯ ಮೂಲಕ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬಹುದು ಮತ್ತು ಕೃಷಿ ವಿಜ್ಞಾನ ಕಾಲೇಜುಗಳಿಗೆ ಪ್ರವೇಶಕ್ಕೆ ಅರ್ಹತೆ ಪಡೆಯಬಹುದು. ಕೂಡಲೇ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ಅನ್ ಲೈನ್ ಮೂಲಕ ಅಪ್‌ಲೋಡ್ ಮಾಡಿ ದಾಖಾಲೆತಿಗಳನ್ನು ಹೇಗೆ ಅಪ್ಲೋಡ್ಮಾಡುವುದು ಎಂಬುದನ್ನು ಈ ಕೆಳಗೆ ನೀಡಲಾಗಿದೆ. Important … More

KCET Admit Card 2024(OUT): KCET ಪರೀಕ್ಷೆಯ Hall ticket ಬಿಡುಗಡೆ

KCET Admit Card 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2024ಕ್ಕೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹಾಲ್ ಟಿಕೆಟ್ ಅನ್ನು ಅಧಿಕೃತ ವೆಬ್ ಸೈಟ್ cetonline.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KCET 2024 ರ ಪರೀಕ್ಷೆಯನ್ನು ಇದೇ ಏಪ್ರಿಲ್ 18 ಮತ್ತು 19ರಂದು ನಡೆಸುತ್ತಿದ್ದು, ಪರೀಕ್ಷೆಗೆ ಅಗತ್ಯವಿರುವ ಹಾಲ್ ಟಿಕೆಟ್ ಅನ್ನು ಏಪ್ರಿಲ್ 3 ರಂದು ಬಿಡುಗಡೆ … More

What is KCET Exam: ಕೆಸಿಇಟಿ ಪರೀಕ್ಷೆ ಏನಿದು?, ಬರದ್ರೆ ಏನು ಉಪಯೋಗ? ಗೊತ್ತಿಲ್ವಾ ಇಲ್ಲಿ ಓದಿ

What is KCET Exam: ನಮಸ್ಕಾರ ವಿದ್ಯಾರ್ಥಿಗಳೇ, ಇಂದು ನಾವು ಕೆಸಿಇಟಿ (ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯು ಏನಿದು, ಯಾಕೆ ಬರೆಯುತ್ತಾರೆ ಎಂಬುದರ ಕುರಿತು ಈ ಲೇಖನದಲ್ಲಿ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ಭಾವಿಸಿದ್ದೇವೆ. ಸಹಾಯವಾಗಿದ್ದಲ್ಲಿ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ. ವಿದ್ಯಾರ್ಥಿಗಳೇ ನೀವು ಸಾಮಾನ್ಯವಾಗಿ ಕೆಸಿಇಟಿ ಪರೀಕ್ಷೆಯ ಬಗ್ಗೆ ಹೇಳಿಯೇ ಇರುತ್ತೀರಿ ಆದರೆ ಯಾಕೆ ಬರೆಯುತ್ತಾರೆ?, ಏನು ಉಪಯೋಗ ಎಂಬುದರ ಕುರಿತು ಬಹುಶಃ ತಿಳಿದಿಲ್ಲ ಎಂದು ನಾವು ಭಾವಿಸಿದ್ದೇವೆ. ಈ … More