KCET Key Answer 2025(OUT): ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಪರಿಷ್ಕೃತ ಕೀ ಉತ್ತರಗಳು ಬಿಡುಗಡೆ

ಕರ್ನಾಟಕ ಯುಜಿಸಿಇಟಿ 2025 ರ ಪರೀಕ್ಷೆಯನ್ನು ರಾಜ್ಯಾದ್ಯಂತ ಏಪ್ರಿಲ್ 16 ಮತ್ತು 17ರಂದು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರ(KEA KCET Key Answer 2025)ಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಏಪ್ರಿಲ್ 16 ಮತ್ತು 17ರಂದು ಪರೀಕ್ಷೆ ನಡೆಸಲಾಗಿತ್ತು, ಇದೀಗ ಪ್ರಾಧಿಕಾರವು ಸದರಿ ಪರೀಕ್ಷೆಗಳ ಕೀ ಉತ್ತರ ಹಾಗೂ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ವೆಬ್ ಸೈಟ್ cetonline.karnataka.gov.in … More

KEA KCET key Answer Objection Direct Link OUT

KEA KCET key Answer Objection Direct Link: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಾಮಾನ್ಯ ಪ್ರವೇಶ ಪರೀಕ್ಷೆ 2024 ರ ತಾತ್ಕಾಲಿಕ ಉತ್ತರ ಕೀಗಳನ್ನು ಪ್ರಕಟಿಸಿದೆ, ಸಾಕಷ್ಟು ವಿದ್ಯಾರ್ಥಿಗಳು ಹಲವಾರು ಪ್ರಶ್ನೆಗಳು ಪಠ್ಯಕ್ರಮದ ಹೊರಗಿನ ಪ್ರಶ್ನೆಗಳಿಗೆ ಎಂದು ಆಕ್ಷೇಪಣೆ ವ್ಯಕ್ತಪಡಿಸಿದರು. ಇದಕ್ಕೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಮೇ 7ರೊಳಗೆ ಸಲ್ಲಿಸಬೇಕು. ಕೀ ಉತ್ತರದ ಆಕ್ಷೇಪಣೆಗಳನ್ನು ಸಲ್ಲಿಸುವ‌ ವಿಧ್ಯಾರ್ಥಿಗಳು ಸೂಕ್ತ ದಾಖಲೆಯನ್ನು ಸಲ್ಲಿಸಬೇಕಾಗುತ್ತದೆ. ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ, KEA ಅಂತಿಮ KCET 2024 ಕೀ ಉತ್ತರ ಬಿಡುಗಡೆ … More