DCET Kannada Exam Result 2025: ಕನ್ನಡ ಭಾಷಾ ಪರೀಕ್ಷೆ ಅಂಕಪಟ್ಟಿ ಪ್ರಕಟ

ಡಿಸಿಇಟಿ ಪ್ರಸಕ್ತ ವರ್ಷದ ಪ್ರವೇಶ ಸಂಬಂಧ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಜೂ.18ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿಗೆ ಮೇ 31ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು, ಇದೀಗ ಪ್ರಾಧಿಕಾರವು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಜೂ.18ರಂದು ನಡೆಸಲಾದ … More

Morarji 4th Round Result 2025: ನಾಲ್ಕನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಮೊರಾರ್ಜಿ ಸೇರಿ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರವೇಶ ಪರೀಕ್ಷೆಯನ್ನು ಫೆ.15 ರಂದು ನಡೆಸಿತ್ತು. ಇಂದು(ಜೂ.6) ನಾಲ್ಕನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹತೆ ಪಡೆದ ಮೊದಲನೇ, ಎರಡನೇ ಹಾಗೂ (ವಿಶೇಷ ವರ್ಗದ ಅಭ್ಯರ್ಥಿಗಳಿಗೆ) ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿತ್ತು, ಇನ್ನೂ ಆಯ್ಕೆಯಾದ ವಿದ್ಯಾರ್ಥಿಗಳು ನಾಲ್ಕನೇ ಸುತ್ತಿನ … More

KCET Result 2025(OUT): ಯುಜಿಸಿಇಟಿ ಫಲಿತಾಂಶ ಪ್ರಕಟ

ಕರ್ನಾಟಕ ಯುಜಿಸಿಇಟಿ 2025(Undergraduate Common Entrance Test) ರ ಪರೀಕ್ಷೆಯನ್ನು ರಾಜ್ಯಾದ್ಯಂತ ಏ.16 ಮತ್ತು 17ರಂದು ನಡೆಸಲಾಗಿತ್ತು, ಸದರಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಾಧಿಕಾರವು ಇಂದು(ಮೇ 24) ಬಿಡುಗಡೆ ಮಾಡಿದೆ. UGCET 2025ರ ಪರೀಕ್ಷೆಯನ್ನು ಏಪ್ರಿಲ್ 15ರಂದು ಕನ್ನಡ ಪರೀಕ್ಷೆ, 16ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ 17ರಂದು ಗಣಿತಶಾಸ್ತ್ರ, ಜೀವಶಾಸ್ತ್ರ ವಿಷಯಗಳ ಮೇಲೆ ರಾಜ್ಯದ ಒಟ್ಟು 775 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಸಲಾಗಿತ್ತು. ಏಪ್ರಿಲ್ 18ರಂದು ಪ್ರಾಧಿಕಾರವು ಸದರಿ ಪರೀಕ್ಷೆಗಳ ಕೀ ಉತ್ತರ ಹಾಗೂ ಪ್ರಕಟಿತ ಕೀ ಉತ್ತರಗಳಿಗೆ … More

Morarji 2nd List 2025(OUT): ಪ್ರವೇಶ ಪರೀಕ್ಷೆಯ ಎರಡನೇ ಸುತ್ತಿನ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೊರಾರ್ಜಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 15 ರಂದು ನಡೆಸಿತ್ತು. ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಏಪ್ರಿಲ್ 22ರಂದು ಪ್ರಕಟಿಸಿತ್ತು. ಇದೀಗ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳ ಎರಡನೇ ಸುತ್ತಿನ ಸೀಟು ಹಂಚಿಕೆ(Morarji 2nd List 2025)ಯ ಫಲಿತಾಂಶವನ್ನು ಪ್ರಕಟಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ , ಅಟಲ್ ಬಿಹಾರಿ ವಾಜಪಯಿ, ಶ್ರೀಮತಿ ಇಂದಿರಾಗಾಂಧಿ, ಡಾ ಬಿ.ಆರ್.ಅಂಬೇಡ್ಕರ್, … More

KREIS EMRS 2025 Result(OUT): 3ನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಪರಿಶಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದವತಿಯಿಂದ ಕಾರ್ಯನಿರ್ವಹಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 15 ರಂದು ನಡೆಸಿತ್ತು. ಇದೀಗ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ(KREIS EMRS 2025 Result)ವನ್ನು ಪ್ರಕಟಿಸಿದೆ. ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ನಡೆಸಿದ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮತ್ತು ಅಂಕಪಟ್ಟಿಯನ್ನು ಮಾರ್ಚ್ 7ರಂದು ಪ್ರಕಟಿಸಿತ್ತು. ಇದೀಗ … More

KCET Kannada Exam Result 2025(OUT): ಯುಜಿಸಿಇಟಿ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿ ಪ್ರಕಟ!

KCET Kannada Exam Result 2025: ಯುಜಿಸಿಇಟಿ (2025) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 15-04-2025 ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ. ಯುಜಿಸಿಇಟಿ-2025 ನೇ ಸಾಲಿನ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ದಿನಾಂಕ 15-04-2025 ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕೆಇಎ ವೆಬ್‌ಸೈಟ್ https://cetonline.karnataka.gov.in/kea/ ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೆ ಕೊನೆವರೆಗೂ ನಿಮ್ಮ ಸಹಿತರಿಗೂ … More

KEA KLC Result 2025(OUT): ಅಂತಿಮ ಫಲಿತಾಂಶ ಪ್ರಕಟ, ಲಿಂಕ್ ಇಲ್ಲಿದೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಮಾರ್ಚ್ 22 ರಿಂದ 25 ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಇದೀಗ ಪ್ರಾಧಿಕಾರವು ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂತಿಮ ಅಂಕಪಟ್ಟಿ(KEA KLC Result 2025) ಮತ್ತು ಅಂತಿಮ ಫಲಿತಾಂಶದ ಜೊತೆಗೆ 15.04.2025 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ … More

KEA Free coaching Result 2025(OUT): ಉಚಿತ ಕೋಚಿಂಗ್ ಫಲಿತಾಂಶ ಪ್ರಕಟ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉಚಿತ ಕೋಚಿಂಗ್ ನೀಡುವುದಕ್ಕಾಗಿ ಪ್ರವೇಶ ಪರೀಕ್ಷೆಯನ್ನು ದಿನಾಂಕ: ಜನವರಿ 12, 2025 ರಂದು ನಡೆಸಿತ್ತು. ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿಯನ್ನು ಜ.20 ರಂದು ಬಿಡುಗಡೆ ಮಾಡಲಾಗಿತ್ತು. ಆಕ್ಷೇಪಣೆ ಸಲ್ಲಿಸಿಸಲು ಅವಕಾಶ ಕಲ್ಪಿಸಲಾಗಿತ್ತು, ಕೆಇಎಯು ಅಭ್ಯರ್ಥಿಗಳು ಸಲ್ಲಿಸದ ಆಕ್ಷೇಪಣೆಯನ್ನು ಪರಿಶೀಲಿಸದ ನಂತರ ಅಂತಿಮ ಅಂಕಪಟ್ಟಿ ಹಾಗೂ ಫಲಿತಾಂಶ(KEA Free coaching Result 2025)ವನ್ನು ಜ.27 ಬಿಡುಗಡೆ ಮಾಡಿದೆ. ಪ್ರಾಧಿಕಾರವು … More

VA Result 2024: ಪರೀಕ್ಷೆಯ ಅಂತಿಮ ಸ್ಕೋರ್ ಪಟ್ಟಿ ಪ್ರಕಟ

VAO Result 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಕ್ಟೋಬರ್ 27, 2024 ರಂದು ಯಶಸ್ವಿಯಾಗಿ ನಡೆಸಿ, ಅಕ್ಟೋಬರ್ 29, 2024 ರಂದು ಈ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಪ್ರಕಟಿಸಿದ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಇಂದು ಈ ಪರೀಕ್ಷೆಯ ಅಂತಿಮ ಸ್ಕೋರ್ ಪಟ್ಟಿಯನ್ನು ಇಲಾಖೆಯು ಡಿಸೆಂಬರ್ 12 ರಂದು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶವನ್ನು … More

KEA PSI 402 Result 2024(OUT): ಪರೀಕ್ಷೆಯ ಅಂತಿಮ ಫಲಿತಾಂಶ, ಸ್ಕೋರ್ ಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) 402 ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 03, 2024 ರಂದು ನಡೆಸಿದ ಪರೀಕ್ಷೆಯು ಯಶಸ್ವಿಯಾಗಿ ನಡೆದಿತ್ತು. ಈಗಾಗಲೇ ಇಲಾಖೆಯು ಪರಿಷ್ಕ್ರತ ಅಧಿಕೃತ ಕೀ ಉತ್ತರವನ್ನು ಪ್ರಕಟಿಸಿತ್ತು, ಇದೀಗ ಈ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಮತ್ತು ಅಂತಿಮ ಫಲಿತಾಂಶ ಪಟ್ಟಿಯನ್ನು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಕೊಳ್ಳಲು ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಚೆಕ್ ಮಾಡಬಹುದಾಗಿದೆ ಹಾಗೂ ಅಂತಿಮ ಫಲಿತಾಂಶ ಪಟ್ಟಿಯ ಪಿಡಿಎಫ್ ಅನ್ನು ಲೇಖನದ … More