IAS KAS Prelims Training Result 2025: ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ದಿನಾಂಕ ಮೇ 31ರಂದು ನಡೆಸಲಾದ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿ(IAS KAS Prelims Training Exam Result 2025)ಯನ್ನು ಪ್ರಕಟಿಸಲಾಗಿದೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ … More