KEA VA Exam Key Answer 2024(OUT): ಕಡ್ಡಾಯ ಕನ್ನಡ ಪರೀಕ್ಷೆಯ ಅಧಿಕೃತ ಕೀ ಉತ್ತರ ಬಿಡುಗಡೆ

VA Exam Key Answer 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಕ್ಟೋಬರ್ 26, 2024 ರಂದು ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಯ ಅಭ್ಯರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ಅಧಿಕೃತ ಕೀ ಉತ್ತರಗಳನ್ನು ಈ ಲೇಖನದಲ್ಲಿ ನೀಡಿದ್ದೇವೆ. ಈ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಟ 50 ಅಂಕಗಳನ್ನು ಗಳಿಸಿದರೆ ಮಾತ್ರ ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ಕೀ ಉತ್ತರಗಳನ್ನು ಪರಿಶೀಲಿಸಿಕೊಂಡು ತಾವು … More

VA Kannada Exam Result 2024(OUT): ಕಡ್ಡಾಯ ಕನ್ನಡ ಪರೀಕ್ಷೆಯ ಫಲಿತಾಂಶ ಪ್ರಕಟ

VA Kannada Exam Result 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಸೆಪ್ಟೆಂಬರ್ 29, 2024 ರಂದು ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಇಲಾಖೆಯು 30 ಸೆಪ್ಟೆಂಬರ್ 2024 ರಂದು ಪ್ರಕಟಿಸಿತ್ತು. ಇದೀಗ ಇಲಾಖೆಯು ಈ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ. ಗ್ರಾಮ ಆಡಳಿತಾಧಿಕಾರಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದ ಅಭ್ಯರ್ಥಿಗಳು ಮಾತ್ರ ಅಕ್ಟೋಬರ್ 27 ರಂದು ನಡೆಯುವ ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿರುತ್ತಾರೆ. … More

BMTC Final Score List 2024(OUT): ಕಂಡಕ್ಟರ್ (RPC) ಅಂತಿಮ ಸ್ಕೋರ್ ಪಟ್ಟಿ PDF ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ BMTC ಸಂಸ್ಥೆಯಲ್ಲಿನ ನಿರ್ವಾಹಕರು-ಉಳಿಕೆ ಮೂಲ ವೃಂದ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಅಂಕಪಟ್ಟಿ ವಿವರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಂಕಪಟ್ಟಿಯ ವಿವರಗಳನ್ನು ಆನ್ ಲೈನ್ ಮೂಲಕ ಪಡೆದುಕೊಳ್ಳಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ನಿರ್ವಾಹಕರ ಹುದ್ದೆಗೆ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯನ್ನು ಸೆಪ್ಟಂಬರ್ 1 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.  ಈ ಪರೀಕ್ಷೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2 … More

KUWSDB AE Result 2024 Final Score List(OUT): ಅಂತಿಮ ಸ್ಕೋರ್ ಪಟ್ಟಿ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ(KUWSDB) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶಗಳನ್ನು ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ, KUWSDB ನಲ್ಲಿ ಖಾಲಿ ಇರುವ ಒಟ್ಟು 50 AE (Civil) ಹುದ್ದೆಗಳಿಗೆ ಆಗಸ್ಟ್ 11 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಆಗಸ್ಟ್ 12 ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಕೀ ಉತ್ತರಗಳ ಮೇಲೆ ಆಕ್ಷೇಪಣೆಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ … More

KEA BMTC/KKRTC/KUWSDB Final Score List 2024(OUT): ಪರೀಕ್ಷೆಯ ಅಂತಿಮ ಅಂಕಪಟ್ಟಿ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು BMTC (ನಿರ್ವಾಹಕರು-ಕಲ್ಯಾಣ ಕರ್ನಾಟಕ), KUWSDB (ಪ್ರಥಮ ದರ್ಜೆ ಲೆಕ್ಕ ಸಹಾಯಕರು) & KKRTC ಸಂಸ್ಥೆಗಳಲ್ಲಿನ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 13.07.2024 ಮತ್ತು 14.07.2024 ರಂದು ನಡೆಸಲಾಗಿತ್ತು. ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಅಂತಿಮ ಕೀ ಉತ್ತರಗಳನ್ನು ದಿನಾಂಕ 24.07.2024 ರಂದು ಪ್ರಕಟಿಸಲಾಗಿತ್ತು. ಇದೀಗ ಇಲಾಖೆಯು ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕ ಪಟ್ಟಿಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ … More

DCET 2024 Key Answer(OUT): ಲಿಂಕ್ ಕ್ಲಿಕ್ ಮಾಡುವ ಮೂಲಕ PDF ಡೌನ್ಲೋಡ್ ಮಾಡಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ ಡಿಪ್ಲೋಮಾ ಸಾಮಾನ್ಯ ಪರೀಕ್ಷೆ Diploma Common Entrance Test (DCET) 2024ರ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಕರ್ನಾಟಕ ಡಿಸಿಟಿ 2024ರ ಪರೀಕ್ಷೆಯನ್ನು ಜೂನ್ 22ರಂದು ನಡೆಸಲಾಗಿತ್ತು, ಈ ಪರೀಕ್ಷೆಗೆ ಸಂಬಂಧಿಸಿದ ತಾತ್ಕಾಲಿಕ ಕೀ ಉತ್ತರಗಳನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಕೀ ಉತ್ತರಗಳಗೆ ಸಂಬಂಧಿಸಿದಂತೆ ಗೊಂದಲ ಅಥವಾ ಆಕ್ಷೇಪಣೆಗಳಿದ್ದರೆ ಅಭ್ಯರ್ಥಿಗಳು … More

KEA Result 2024(OUT): KEA ನಡೆಸಿದ್ದ ವಿವಿಧ ನಿಗಮಗಳ ಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟ

KEA Result 2024:ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವತಿಯಿಂದ ನಡೆಸಲಾಗಿದ್ದ ಕರ್ನಾಟಕದ ವಿವಿಧ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 28 2023 ರಿಂದ ನವೆಂಬರ್ 25 2023 ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು‌. ಈ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆ, … More

KEA Results 2024: ವಿವಿಧ ಮಂಡಳಿಗಳ ಮತ್ತು ನಿಗಮಗಳ ಹುದ್ದೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟ

KEA Results 2024: ನಮಸ್ಕಾರ ಬಂಧುಗಳೇ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 28-10-2023 ಮತ್ತು 29-10-2023 ಹಾಗೂ 18-11-2023 ರಿಂದ 25-11-2023 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನ ನಡೆಸಲಾಗಿತ್ತು. ವಿವಿಧ ಮಂಡಳಿಗಳು ಮತ್ತು ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಂಕಗಳ ಫಲಿತಾಂಶ ಇದೀಗ ಪ್ರಕಟ ಮಾಡಿದೆ. ನಿಮ್ಮ ಪಲಿತಾಂಶವನ್ನ ಚೆಕ್ ಮಾಡಲು ಅಧಿಕೃತ ವೆಬ್ ಸೈಟ್ ಮೂಲಕ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ನೇರವಾಗಿ ನಿಮ್ಮ ಫಲಿತಾಂಶವನ್ನ … More