NWKRTC 2026: ಅಂಕಪಟ್ಟಿ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿವಿಧ ಗ್ರೂಪ್ ಬಿ ಹುದ್ದೆಗಳ ನೇಮಕಾತಿ ಸಂಬಂಧ ಏ.14ರಂದು ನಡೆಸಿದ್ದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಮಂಗಳವಾರ(ಏ.21) ಪ್ರಕಟಿಸಿದೆ. ಅಭ್ಯರ್ಥಿಗಳು ಪ್ರಾಧಿಕಾರ ಅಧಿಕೃತ ಜಾಲತಾಣhttps://cetonline.karnataka.gov.in/kea/ದ ಮೂಲಕ ಅಂಕಪಟ್ಟಿಯನ್ನು ಪರಿಶೀಲನೆ ಮಾಡಬಹುದು. NWKRTC 2026 Provisional Score List PDF