PSI Exam Hall Ticket 2024(OUT): ಪಿಎಸ್ಐ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಪೊಲೀಸ್ ಇಲಾಖೆಯ ನಾಗರಿಕ ಪೊಲೀಸ್ ಹುದ್ದೆಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸುತ್ತಿದ್ದು, ಈ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಪ್ರಾಧಿಕಾರವು ತನ್ನ ವೆಬ್ ಸೈಟ್ ನಲ್ಲಿ ಇಂದು ಪ್ರಕಟಿಸಿದೆ. ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್(PSI) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 402 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು ನಡೆಸುತ್ತಿದೆ. ಅಕ್ಟೋಬರ್ 03ರಂದು ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಅಂದು ಪತ್ರಿಕೆ-1 ಬೆಳಗ್ಗೆ 10:30 ರಿಂದ 12 ಗಂಟೆವರೆಗೆ … More

BMTC Final Score List 2024(OUT): ಕಂಡಕ್ಟರ್ (RPC) ಅಂತಿಮ ಸ್ಕೋರ್ ಪಟ್ಟಿ PDF ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ BMTC ಸಂಸ್ಥೆಯಲ್ಲಿನ ನಿರ್ವಾಹಕರು-ಉಳಿಕೆ ಮೂಲ ವೃಂದ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಅಂಕಪಟ್ಟಿ ವಿವರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಂಕಪಟ್ಟಿಯ ವಿವರಗಳನ್ನು ಆನ್ ಲೈನ್ ಮೂಲಕ ಪಡೆದುಕೊಳ್ಳಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ನಿರ್ವಾಹಕರ ಹುದ್ದೆಗೆ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯನ್ನು ಸೆಪ್ಟಂಬರ್ 1 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.  ಈ ಪರೀಕ್ಷೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2 … More

KUWSDB AE Result 2024 Final Score List(OUT): ಅಂತಿಮ ಸ್ಕೋರ್ ಪಟ್ಟಿ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ(KUWSDB) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶಗಳನ್ನು ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ, KUWSDB ನಲ್ಲಿ ಖಾಲಿ ಇರುವ ಒಟ್ಟು 50 AE (Civil) ಹುದ್ದೆಗಳಿಗೆ ಆಗಸ್ಟ್ 11 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಆಗಸ್ಟ್ 12 ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಕೀ ಉತ್ತರಗಳ ಮೇಲೆ ಆಕ್ಷೇಪಣೆಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ … More

KEA BMTC Hall Ticket 2024(OUT): ಪರೀಕ್ಷೆಯ ಪ್ರವೇಶ ಪತ್ರ, ವೇಳಾಪಟ್ಟಿ ಹಾಗೂ ಡ್ರೆಸ್ ಕೋಡ್ ಬಗ್ಗೆ ಮಾಹಿತಿ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(KEA) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC)  ಖಾಲಿ ಇರುವ ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ … More