ಕೆಇಎ: ಫೆ.21, 22ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿಗಾಗಿ ರಾಜ್ಯದಾದ್ಯಂತ ಫೆ.21 ಮತ್ತು 22 ರಂದು ನಡಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಬುಧವಾರ(ಮಾ.04) ಪ್ರಕಟಿಸಿದೆ. ಪ್ರಕಟಿತ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಮಾ.06 ಬೆಳಗ್ಗೆ 11 ಗಂಟೆಯೊಳಗೆ ನಿಗದಿತ ಲಿಂಕ್ ಮುಖೇನ ಸಲ್ಲಿಸಬಹುದು. ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/vaoresult/hkrec2025.aspxದ ಮೂಲಕ ಫಲಿತಾಂಶ ಪರಿಶೀಲಿಸಬಹುದು. ತಾತ್ಕಾಲಿಕ ಅಂಕಪಟ್ಟಿ ಹೇಗೆ ಡೌನ್ಲೋಡ್ ಮಾಡುವುದು? ಹಂತ-1 ಕೆಇಎ ವೆಬ್‌ಸೈಟ್ https://cetonline.karnataka.gov.in/kea/indexnew.aspxಗೆ ಭೇಟಿ ನೀಡಿ ಹಂತ-2 ನಂತರ “ನೇಮಕಾತಿ … More