ಕೆಇಎ ಜ.25ರ ಸ್ಪರ್ಧಾತ್ಮಕ ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆ
ವಿವಿಧ ಇಲಾಖೆ/ಸಂಸ್ಥೆ/ಮಂಡಳಿ/ನಿಗಮದ ಮೂಲ ಉಳಿಕೆ ವೃಂದದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಸಂಬಂಧ ಜ.25ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಂಗಳವಾರ ಬಿಡುಗಡೆಗೊಳಿಸಿದೆ. ಸಾಮಾನ್ಯ ಜ್ಞಾನ-2 ಪತ್ರಿಕೆ ಬೆಳಗ್ಗೆ 10:30 ರಿಂದ 12:30ರವೆರೆಗೆ ಹಾಗೂ ಕನ್ನಡ, ಇಂಗ್ಲೀಷ್, ಕಂಪ್ಯೂಟರ್ ಜ್ಞಾನ-2 ಪತ್ರಿಕೆ ಮಧ್ಯಾಹ್ನ 02:30ರಿಂದ ಸಂಜೆ 4:30ರವರೆಗೆ ಜರುಗಲಿದೆ. ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಡಿರುವ ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣದ ಲಿಂಕ್ https://www.cetonline.karnataka.gov.in/KEA_EXAM_PORTAL/Forms/Candidates/Login ಮೂಲಕ ತಮ್ಮ ಹಾಲ್ ಟಿಕೆಟ್ ಡೌನ್ಲೋಡ್ … More