EMRS 2026: ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: 2026ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಏಕಲವ್ಯ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸೋಮವಾರ(ಮೇ 04) ಪ್ರಕಟಿಸಿದೆ. ವಿದ್ಯಾರ್ಥಿಗಳು/ಪೋಷಕರು, ಮೊದಲ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/kreis2026ಗೆ ಭೇಟಿ ನೀಡಿ ಡೌನ್ಲೋಡ್‌ ಮಾಡಿಕೊಳ್ಳಬಹುದು. ಇಎಮ್‌ಆರ್‌ಎಸ್‌ 1ನೇ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪಿಡಿಎಫ್‌ ಲಿಂಕ್‌ ಡೌನ್ಲೋಡ್‌ ಮಾಡಿ ಸೀಟು ಹಂಚಿಕೆ ಪಟ್ಟಿಯನ್ನು ಹೇಗೆ ಡೌನ್ಲೋಡ್‌ … More

ಕೆಇಎ: ಗ್ರೂಪ್‌ ‘ಎ’, ‘ಬಿ’ ಪರೀಕ್ಷೆಯ ಕೀ ಉತ್ತರ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಉಳಿಕೆ ಮೂಲ ವೃಂದದ ಗ್ರೂಪ್‌ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗಾಗಿ ಏ.26ರಂದು ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಬಿಡುಗಡೆಗೊಳಿಸಿದೆ. ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಏ.30ರ ಸಂಜೆ 5 ಗಂಟೆವರೆಗೆ ಗಡುವು ನೀಡಲಾಗಿದೆ. ಅಭ್ಯರ್ಥಿಗಳು ಕೀ ಉತ್ತರಗಳನ್ನು ಕೆಇಎ ಅಧಿಕೃತ ಜಾಲತಾಣ https://cetonline.karnataka.gov.in/kea/vdptrecnhk2025ಕ್ಕೆ ಭೇಟಿ ನೀಡಿ ಡೌನ್ಲೋಡ್‌ ಮಾಡಿ, ಪರಿಶೀಲನೆ ಮಾಡಬಹುದು. ಕೆಇಎ ಗ್ರೂಪ್‌ ‘ಎ’ ಮತ್ತು ‘ಬಿ’ ಪರೀಕ್ಷೆಯ ಕೀ ಉತ್ತರಗಳ ಪಿಡಿಎಫ್‌ ಪತ್ರಿಕೆ ಹೆಸರು … More

ಯುಜಿ ಸಿಇಟಿ 2026: ವಿಷಯವಾರು ಕೀ ಉತ್ತರ ಪ್ರಕಟ

ಬೆಂಗಳೂರು: ಇಂಜಿಯರಿಂಗ್‌ ಸೇರಿದಂತೆ ನಾನಾ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಸೀಟು ಹಂಚಿಕೆ ಸಂಬಂಧ ಏ.23 ಮತ್ತು 24 ರಂದು ನಡೆಸಿದ್ದ ಪ್ರವೇಶ ಪರೀಕ್ಷೆಯ ವಿಷಯವಾರು ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಭಾನುವಾರ(ಏ.26) ಪ್ರಕಟಿಸಿದೆ. ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ ವಿಷಯವಾರು ಒಟ್ಟು 16 ವರ್ಷನ್‌ಗಳ ಕೀ ಉತ್ತರಗಳನ್ನು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/ugcet2026ದಲ್ಲಿ ಬಿಡುಗಡೆ ಮಾಡಲಾಗಿದೆ. ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಏ.30ರ ಸಂಜೆ 5 ಗಂಟೆವರೆಗೆ ಅವಕಾಶ ನೀಡಲಾಗಿದೆ. ಆಕ್ಷೇಪಣೆ ಸಲ್ಲಿಸುವಾಗ ಪತ್ರಿಕೆಯ … More

NWKRTC 2026: ಅಂಕಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿವಿಧ ಗ್ರೂಪ್‌ ಬಿ ಹುದ್ದೆಗಳ ನೇಮಕಾತಿ ಸಂಬಂಧ ಏ.14ರಂದು ನಡೆಸಿದ್ದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಮಂಗಳವಾರ(ಏ.21) ಪ್ರಕಟಿಸಿದೆ. ಅಭ್ಯರ್ಥಿಗಳು ಪ್ರಾಧಿಕಾರ ಅಧಿಕೃತ ಜಾಲತಾಣhttps://cetonline.karnataka.gov.in/kea/ದ ಮೂಲಕ ಅಂಕಪಟ್ಟಿಯನ್ನು ಪರಿಶೀಲನೆ ಮಾಡಬಹುದು. NWKRTC 2026 Provisional Score List PDF

KREIS/EMRS 2026: ಅಂತಿಮ ಫಲಿತಾಂಶ, ಮೆರಿಟ್‌ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದಂತೆ ಮಾ.01ರಂದು ನಡೆದ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಂಗಳವಾರ ಪ್ರಕಟಿಸಿದೆ. ತಾತ್ಕಾಲಿಕ ಫಲಿತಾಂಶವನ್ನು ಮಾ.17ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಸ್ವೀಕೃತ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿ ಅಭ್ಯರ್ಥಿಗಳ ಅಂತಿಮ ಫಲಿತಾಂಶ ಹಾಗೂ ತಾತ್ಕಾಲಿಕ ಮೆರಿಟ್‌ ಪಟ್ಟಿಯನ್ನು ಪ್ರಾಧಿಕಾರದ ಅಧಿಕೃತ ಜಾಲತಾಣ(https://cetonline.karnataka.gov.in/kea/kreis2026)ದಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದು ಕೆಇಎ ಪ್ರಕಟಣೆ ತಿಳಸಿದೆ. … More

ಕೆಇಎ: ಫೆ.21, 22ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿಗಾಗಿ ರಾಜ್ಯದಾದ್ಯಂತ ಫೆ.21 ಮತ್ತು 22 ರಂದು ನಡಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಬುಧವಾರ(ಮಾ.04) ಪ್ರಕಟಿಸಿದೆ. ಪ್ರಕಟಿತ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಮಾ.06 ಬೆಳಗ್ಗೆ 11 ಗಂಟೆಯೊಳಗೆ ನಿಗದಿತ ಲಿಂಕ್‌ ಮುಖೇನ ಸಲ್ಲಿಸಬಹುದು. ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/vaoresult/hkrec2025.aspxದ ಮೂಲಕ ಫಲಿತಾಂಶ ಪರಿಶೀಲಿಸಬಹುದು. ತಾತ್ಕಾಲಿಕ ಅಂಕಪಟ್ಟಿ ಹೇಗೆ ಡೌನ್ಲೋಡ್‌ ಮಾಡುವುದು? ಹಂತ-1 ಕೆಇಎ ವೆಬ್‌ಸೈಟ್‌ https://cetonline.karnataka.gov.in/kea/indexnew.aspxಗೆ ಭೇಟಿ ನೀಡಿ ಹಂತ-2 ನಂತರ “ನೇಮಕಾತಿ … More

KREIS ಪ್ರವೇಶ ಪರೀಕ್ಷೆ 2026 ಹಾಲ್‌ ಟಿಕೆಟ್‌ ಬಿಡುಗಡೆ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ವಸತಿ ಶಾಲೆಗಳಿಗೆ 2026ನೇ ಸಾಲಿಗೆ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾ.01ರಂದು ನಡೆಸಲಿರುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಲು ಅವಕಾಶ ನೀಡಿದೆ. ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ವಸತಿ ಶಾಲೆಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು. KREIS Entrance Exam 2026 Hall Ticket Link(School Login) Login More … More

ಕೆಇಎ: ಅಂತಿಮ ಅಂಕಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವಿವಿಧ ಇಲಾಖೆ/ನಿಗಮ/ಮಂಡಳಿ/ಸಂಸ್ಥೆಗಳಲ್ಲಿನ ಮೂಲ ಉಳಿಕೆ ವೃಂದ(ನಾನ್‌-ಹೆಚ್‌ಕೆ)ದ ವಿವಿಧ ಹುದ್ದೆಗಳ ಭರ್ತಿಗಾಗಿ ರಾಜ್ಯದಾದ್ಯಂತ ಜ.17, 18 ಹಾಗೂ 25ರಂದು ನಡೆಸಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/vdptrecnhk2025ದ ಮೂಲಕ ಅಂತಿಮ ಫಲಿತಾಂಶ ಅಂಕಪಟ್ಟಿ ಪರಿಶೀಲನೆ ಮಾಡಿಕೊಳ್ಳಬಹುದು. ಇಲಾಖಾವಾರು ಅಂತಿಮ ಅಂಕಪಟ್ಟಿಗಳ ಪಿಡಿಎಫ್‌ ಲಿಂಕ್‌ಗಳು: ಎನ್‌ಡಬ್ಲ್ಯೂಕೆಆರ್‌ಟಿಸಿ (ಸಹಾಯಕ ಸಂಚಾರ ನಿರೀಕ್ಷಕ) ಡೌನ್ಲೋಡ್‌ ಮಾಡಿ ಕೆಎಸ್‌ಎಸ್‌ಐಡಿಸಿ(ಕಿರಿಯ ಸಹಾಯಕ) ಡೌನ್ಲೋಡ್‌ ಮಾಡಿ ಕೆಎಸ್‌ಡಿಎಲ್‌(ಜೂನಿಯರ್‌ ಆಪೀಸರ್‌) ಡೌನ್ಲೋಡ್‌ ಮಾಡಿ ಕೆಕೆಆರ್‌ಟಿಸಿ (ನಿರ್ವಾಹಕ-ಕಂಡೆಕ್ಟರ್‌) ಡೌನ್ಲೋಡ್‌ … More

ಕೆಇಎ: ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಬಿಡಿಎ, ಡಿಟಿಇ, ಆರ್‌ಜಿಯುಎಚ್‌ಎಸ್, ಬಿಡಬ್ಲ್ಯೂಎಸ್‌ಎಸ್‌ಬಿ, ಕೆಎಸ್‌ಎಸ್‌ಐಡಿಸಿ, ಕೆಕೆಆರ್‌ಟಿಸಿ, ಕೆಎಸ್‌ಡಿಎಲ್‌ನ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ.21 ಮತ್ತು 22 ರಂದು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಸೋಮವಾರ(ಫೆ.16)ದಿಂದ ಡೌನ್ಲೋಡ್‌ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಫೆ.21ರಂದು ಆಪರೇಟರ್ ಹುದ್ದೆಗಾಗಿ ನಿರ್ದಿಷ್ಟ ಪತ್ರಿಕೆ-2 ಮಧ್ಯಾಹ್ನ 3 ಗಂಟೆಯಿಂದ ಸಂಜೆ 5ಗಂಟೆಯವೆರೆಗೆ ನಡೆಯಲಿದೆ. ಫೆ.22ಕ್ಕೆ ಸಾಮಾನ್ಯ ಜ್ಞಾನ ಪತ್ರಿಕೆ-1 ಬೆಳಗ್ಗೆ 10:30ರಿಂದ 12:30ರವರೆಗೆ ಹಾಗೂ ಕನ್ನಡ,ಇಂಗ್ಲೀಷ್‌,ಕಂಪ್ಯೂಟರ್‌ ಜ್ಞಾನ ವಿಷಯಗಳನ್ನೊಳಗೊಂಡ ಪತ್ರಿಕೆ-2 ಮಧ್ಯಾಹ್ನ 2:30 … More

RRB ತಂತ್ರಜ್ಞ ಹುದ್ದೆಗಳು: CBT ಪರಿಷ್ಕೃತ ವೇಳಾಪಟ್ಟಿ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿಯು ಸಿಇಎನ್ 02/2025ರಡಿ ಅಧಿಸೂಚಿಸಿದ ತಂತ್ರಜ್ಞ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಿರುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಸೋಮವಾರ(ಫೆ.16) ಪ್ರಕಟಿಸಿದ್ದು, ಪರೀಕ್ಷೆಗಳು ಮಾರ್ಚ್ 06, 09 ಹಾಗೂ 10ರಂದು ನಡೆಯಲಿವೆ. ಒಟ್ಟು 6238 ತಂತ್ರಜ್ಞ ಗ್ರೇಡ್-I ಸಿಗ್ನಲ್ ಮತ್ತು ತಂತ್ರಜ್ಞ ಗ್ರೇಡ್-III ವರ್ಗದ ವಿವಿಧ ಹುದ್ದೆಗಳ ಹುದ್ದೆಗಳ ಭರ್ತಿಗಾಗಿ ಪರೀಕ್ಷೆ ಜರುಗುತ್ತಿದೆ. ಆರ್‌ಆರ್‌ಬಿ ಆಯಾ ಪ್ರಾದೇಶಿಕ ಅಧಿಕೃತ ಜಾಲತಾಣ https://indianrailways.gov.in/railwayboard/view_section.jsp?lang=0&id=0,7,1281ದಲ್ಲಿ ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಪರಿಶೀಲಿಸಬಹುದು. ವೇಳಾಪಟ್ಟಿ ಡೌನ್ಲೋಡ್ ಮಾಡುವ ವಿಧಾನ • … More