UGCET/UGNEET 2025: 1ನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಪ್ರಸಕ್ತ ಸಾಲಿನ ಯುಜಿಸಿಇಟಿ ಹಾಗೂ ಯುಜಿನೀಟ್ ಪ್ರವೇಶಕ್ಕೆ ಸಂಬಂಧಿಸಿದ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ, ಕಟ್​-ಆಫ್ ​ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆ.1ರಂದು ಬಿಡುಗಡೆ ಮಾಡಿದೆ. ವೈದ್ಯಕೀಯ, ದಂತವೈದ್ಯಕೀಯ, ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್‌ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ, ಬಿಪಿಟಿ, ಬಿಪಿಒ, ಅಲೈಡ್‌ಹೆಲ್ತ್ ಸೈನ್ಸ್ ಕೋರ್ಸುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ 1ನೇ ಸುತ್ತಿನ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಜು.25 ರಂದು ಬಿಡುಗಡೆ ಮಾಡಿತ್ತು. ಇದಕ್ಕೆ ಇಚ್ಚೆ-ಅಯ್ಕೆಗಳನ್ನು, ಹೊಸದಾಗಿ ಸೇರಿಸಲು/ಬೇಡದಿದ್ದಲ್ಲಿ ಅಳಿಸಲು/ಕ್ರಮಾಂಕ ಬದಲಾಯಿಸಲು-ಮಾರ್ಪಡಿಸಲು ಜು.26 … More

PGET MDS 2025: 2ನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಸ್ನಾತಕೋತ್ತರ ಪದವಿ ದಂತವೈದ್ಯಕೀಯ ಕೋರ್ಸುಗಳ ಪ್ರವೇಶಾತಿ ಸಂಬಂಧಿಸಿದ ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಎಚ್ಚರಿಕೆ ಠೇವಣಿ ಮತ್ತು ಎರಡನೇ ಸುತ್ತಿನ ಆಯ್ಕೆಗಳನ್ನು ನಮೂದಿಸಲು ಜು.26ರವರೆಗೆ ಅವಕಾಶ ನೀಡಲಾಗಿತ್ತು. ಆಯ್ಕೆ ನಮೂದು ಪೋರ್ಟಲ್‌ಗೆ ಭೇಟಿ ನೀಡಿ, ಕಡ್ಡಾಯವಾಗಿ ಆಯ್ಕೆಗಳನ್ನು ಪರಿಶೀಲಿಸಿ ಮತ್ತು ಶುಲ್ಕ ರಚನೆಯನ್ನು ಪರಿಗಣಿಸಿ ಆಯ್ಕೆಗಳನ್ನು ಅಂತಿಮಗೊಳಿಸಲು ಕೆಇಎ ಪ್ರಕಟಣೆಯಲ್ಲಿ ತಿಳಿಸಿತ್ತು. ಇದೀಗ ಸದರಿ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಪಟ್ಟಿಯನ್ನು ಜು.26ರಂದು … More

PGET 2nd Round Counselling: ಪಿಜಿಇಟಿ ಸ್ನಾತಕೋತ್ತರ ದಂತವೈದ್ಯಕೀಯ ಎರಡನೇ ಸುತ್ತಿನ ಸೀಟು ಹಂಚಿಕೆ ವಿವರವಾದ ಮಾಹಿತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಜಿಇಟಿ-2025ನೇ ಸಾಲಿನ ಪಿಜಿ ದಂತವೈದ್ಯಕೀಯ ಕೋರ್ಸುಗಳ (MDS) ಎರಡನೇ ಸುತ್ತಿನ ಸೀಟು ಹಂಚಿಕೆ ವಿವರವಾದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ನೀಟ್ ಎಂಡಿಎಸ್ 2025 ರಲ್ಲಿ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳಿಂದ 2025-26ನೇ ಸಾಲಿಗೆ ಕರ್ನಾಟಕ ರಾಜ್ಯದಲ್ಲಿನ ಸ್ನಾತಕೋತ್ತರ ಪದವಿ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಪ್ರಸ್ತುತ ಪ್ರಾಧಿಕಾರವು ಸದರಿ ಪ್ರವೇಶಾತಿ ಸಂಬಂಧ MDS ಎರಡನೇ ಸುತ್ತಿನ ಸೀಟು ಹಂಚಿಕೆ ವಿವರವಾದ ಮಾಹಿತಿಯನ್ನು ಕೆಇಎ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ನಲ್ಲಿ ಬಿಡುಗಡೆ … More

BCWD, SWD ಉಚಿತ ತರಬೇತಿ ಪ್ರವೇಶ ಪರೀಕ್ಷೆ-2025 ಕೀ ಉತ್ತರ ಬಿಡುಗಡೆ

ಕೆಇಎಯು ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ವಿವಿಧ ಸರ್ಕಾರಿ ಪರೀಕ್ಷೆಗಳ ಪೂರ್ವಭಾವಿ ಪರೀಕ್ಷೆಗೆ ತರಬೇತಿ ನೀಡುವ ಸಂಬಂಧ ನಡೆಸಲಾದ ಪ್ರವೇಶ ಪರೀಕ್ಷೆಯ ಕೀ ಉತ್ತರ ಬಿಡುಗಡೆ ಮಾಡಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ಗ್ರೂಪ್-ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜು.19ರಂದು ವಿವಿಧ ಪರಿಕ್ಷಾ ಕೇಂದ್ರಗಳಲ್ಲಿ ನಡೆಸಲಾದಉಚಿತ ತರಬೇತಿ … More

UGCET 2025: ಮೊದಲನೇ ಸುತ್ತಿನ ಸೀಟು ಹಂಚಿಕೆಗೆ ಆಯ್ಕೆ ನಮೂದಿಸುವ ಕೊನೆ ದಿನಾಂಕ ವಿಸ್ತರಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) UGCET-2025 ರ ಪ್ರವೇಶಾತಿ ಸಂಬಂಧ ಇಂಜಿನಿಯರಿಂಗ್, ವೆಟರಿನರಿ, ಕೃಷಿವಿಜ್ಞಾನ ಸೇರಿ ವಿವಿಧ ಕೋರ್ಸುಗಳಿಗೆ ಆಯ್ಕೆಗಳನ್ನು ದಾಖಲಿಸಲು ನೀಡಲಾಗಿದ್ದ ಕೊನೆ ದಿನಾಂಕ ವಿಸ್ತರಿಸಿ ಪ್ರಕಟಣೆಯನ್ನು ಹೊರಡಿಸಿದೆ. ಇಂಜಿನಿಯರಿಂಗ್, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ, ಬಿ.ಪಿ.ಟಿ, ಅಲೈಡ್ ಹೆಲ್ತ್ ಸೈನ್ಸ್, ಬಿಎಸ್‌ಸಿ (ನರ್ಸಿಂಗ್), ದಂತವೈದ್ಯಕೀಯ, ಅಲೈಡ್ ಹೆಲ್ತ್ ಸೈನ್ಸ್, ಬಿಪಿಒ, ಬಿಪಿಟಿ ಕೋರ್ಸುಗಳಿಗೆ ಸರ್ಕಾರ, ಯೂನಿವರ್ಸಿಟಿ ಹಾಗೂ ಇಲಾಖೆಗಳು ನೀಡಿರುವ ಸೀಟ್ ಮ್ಯಾಟ್ರಿಕ್ಸ್ ಅನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಿ … More

UGNEET 2025: ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿ ಬಿಡುಗಡೆ

ಯುಜಿನೀಟ್ 2025ರ ಪ್ರವೇಶಾತಿ ಸಂಬಂಧ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಜು.17 ರಂದು ನೆಡೆಸಲಾಗಿದ್ದ, ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದೆ. ಯುಜಿನೀಟ್-2025ಕ್ಕೆ ಜು.7 ರಿಂದ ಅರ್ಜಿ ಸಲ್ಲಿಸಿದ್ದ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಹಾಗೂ ಏ.15 ರಂದು ನಡೆದ ಯುಜಿಸಿಇಟಿ ಕನ್ನಡ ಭಾಷೆ ಪರೀಕ್ಷೆಗೆ ಗೈರು ಹಾಜರದ ಅಭ್ಯರ್ಥಿಗಳಿಗೂ ಜು.17ರಂದು ಬರೆಯಲು ಅವಕಾಶ ನೀಡಲಾಗಿತ್ತು. ಸದರಿ ಪರೀಕ್ಷೆಯ ಅಂಕಪಟ್ಟಿಯನ್ನು ಕೆಇಎ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ನಲ್ಲಿ … More

DCET 2025: ಪ್ರವೇಶಾತಿಯ ಮುಂದಿನ ಚಟುವಟಿಕೆಗಳ ಕುರಿತು ಮಾಹಿತಿ ಮತ್ತು ವೇಳಾಪಟ್ಟಿ ಪ್ರಕಟ

ಡಿಸಿಇಟಿ-2025 ಪ್ರವೇಶಾತಿ ಸಂಬಂಧ ಡಿಸಿಇಟಿ ಸಾಲಿನ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆಯ ನಂತರದ ಚಟುವಟಿಕೆಗಳ ಕುರಿತು ಮಾಹಿತಿ ಮತ್ತು ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದೆ. ಡಿಪ್ಲೊಮಾ ಪದವೀಧರ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶಕ್ಕೆ ಹಾಗೂ ಮೊದಲನೇ ವರ್ಷದ ಆರ್ಕಿಟೆಕ್ಟರ್ ಕೋರ್ಸು ಪ್ರವೇಶಾತಿ ಸಂಬಂಧ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶದ ನಂತರ ಮುಂದಿನ ಚಟುವಟಿಕೆಗಳ ಕುರಿತು ಮಾಹಿತಿ … More

UGNEET 2025 Kannada Exam: ಕನ್ನಡ ಭಾಷಾ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಯುಜಿನೀಟ್-2025ರ ಪ್ರವೇಶಾತಿ ಸಂಬಂಧ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಡೆಸಲಾಗುವ ಕನ್ನಡ ಭಾಷಾ ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜು.15ರಂದು ಬಿಡುಗಡೆ ಮಾಡಿದೆ. ಯುಜಿನೀಟ್-2025ಕ್ಕೆ ಜು.7ರಿಂದ ಅರ್ಜಿ ಸಲ್ಲಿಸಿರುವ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳು ಹಾಗೂ ದಿನಾಂಕ ಏ.15 ರಂದು ನಡೆದ ಯುಜಿಸಿಇಟಿ ಕನ್ನಡ ಭಾಷೆ ಪರೀಕ್ಷೆಗೆ ಗೈರಾದ ಅಭ್ಯರ್ಥಿಗಳು ಸಹ ಪರೀಕ್ಷೆಗೆ ಹಾಜರಾಗಬಹುದು. ಅರ್ಹ ಅಭ್ಯರ್ಥಿಗಳು ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನುಪ್ರಾಧಿಕಾರದ ಜಾಲತಾಣ https://cetonline.karnataka.gov.in/kea/ದ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು … More

Free Coaching Exam Hall Ticket 2025: ಜು.19ಕ್ಕೆ ನಡೆಯಲಿರುವ ಉಚಿತ ತರಬೇತಿ ಪ್ರವೇಶ ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆ – ಕೆಇಎ

ಹಿಂದುಳಿದ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ವತಿಯಿಂದ ಬ್ಯಾಂಕಿಂಗ್, ಗ್ರೂಪ್-ಸಿ, ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಪ್ರವೇಶ ಪ್ರರೀಕ್ಷೆಯು ಜು.19 ನಡೆಯಲಿದ್ದು, ಸದರಿ ಪರೀಕ್ಷೆಯ ಹಾಲ್ ಟಿಕೆಟ್ಅನ್ನು ಕೆಇಎ ಇಂದು ಬಿಡುಗಡೆಗೊಳಿಸಿದೆ. ಜು.19 ರಂದು ಸಾಮಾನ್ಯ ಅಧ್ಯಯನ ಪರೀಕ್ಷೆಯು ಮಧ್ಯಾಹ್ನ 2.30 ರಿಂದ 4.30ರವರೆಗೆ ನಡೆಯಲಿದೆ. ಒಟ್ಟು 100 ಅಂಕಗಳ ಪರೀಕ್ಷೆ ಇದಾಗಿದೆ. ಪ್ರವೇಶ ಪತ್ರವನ್ನು ಅಧಿಕೃತ … More

Free Coaching Exam Dress Code 2025: ಉಚಿತ ಕೋಚಿಂಗ್ ಪರೀಕ್ಷೆಯಲ್ಲಿ ವಸ್ತ್ರ ಸಂಹಿತೆ ಹೀಗಿರಬೇಕು!

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಉಚಿತ ಕೋಚಿಂಗ್ ಸ್ಪರ್ಧಾತ್ಮಕ ಪರೀಕ್ಷೆ(KEA Free IAS KAS Exam Dress Code 2025)ಗೆ ಸಂಬಂಧಿಸಿದಂತೆ ಪರೀಕ್ಷಾ ಅಭ್ಯರ್ಥಿಗಳಿಗೆ ನಿಗದಿತ ವಸ್ತ್ರಸಂಹಿತೆ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಈ ಸಂಬಂಧ ಪ್ರಾಧಿಕಾರವು ಉಚಿತ ಕೋಚಿಂಗ್ ಪರೀಕ್ಷೆಯ ವಸ್ತ್ರಸಂಹಿತೆ ಕುರಿತು ಮಾಹಿತಿ ಬಿಡುಗಡೆ ಮಾಡಿದೆ. ಪರೀಕ್ಷೆಯನ್ನು ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸುವ ಸಲುವಾಗಿ ಪ್ರಾಧಿಕಾರವು ಪರೀಕ್ಷಾ ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ ಅನ್ನು ಜಾರಿ ಮಾಡಿ, ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದು, ಈ ಕುರಿತಂತೆ ಸಂಪೂರ್ಣ … More