ಕೆಸೆಟ್-2026ರ ಅರ್ಜಿ ಗಡುವು ವಿಸ್ತರಣೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್-2026)ಯ ಆನ್ಲೈನ್ ಅರ್ಜಿ ಸಲ್ಲಿಕೆಯ ಗಡುವನ್ನು ಸೆ.10ರವರೆಗೆ ವಿಸ್ತರಿಸಿದೆ. ಪರೀಕ್ಷೆ ಯು ಒಟ್ಟು 37 ವಿಷಯಗಳಲ್ಲಿ ಅ.11ರಂದು ರಾಜ್ಯದ 11 ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ. ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿದ ಅಥವಾ ಅಂತಿಮ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳೂ ಸಹ ಕೆಇಎ ಅಧಿಕೃತ ಜಾಲತಾಣ https://kearecruitment.karnataka.gov.in/kset2026/Account/Loginಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಸಾಮಾನ್ಯ … More