DCET 2025 – 2ನೇ ಸುತ್ತಿನ ಸೀಟು ಹಂಚಿಕೆ ನಂತರದ ಪ್ರಕ್ರಿಯೆಗಳ ಸಂಪೂರ್ಣ ಮಾಹಿತಿ
ಡಿಪ್ಲೊಮಾ ಅಭ್ಯರ್ಥಿಗಳಿಗೆ ಎರಡನೇ ವರ್ಷದ/ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಜು.29ರಂದು ಪ್ರಕಟಿಸಲಾಗಿದ್ದು, ಸದರಿ ಸುತ್ತಿನ ಹಂಚಿಕೆ ನಂತರದ ಪ್ರಕ್ರಿಯೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಬುಧವಾರ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರದ ಪ್ರಕ್ರಿಯೆಗಳ ವೇಳಾಪಟ್ಟಿಯನ್ನು ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ನಲ್ಲಿ ಬಿಡುಗಡೆ ಮಾಡಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆಯವರೆಗೂ ಓದಿ ನಿಮ್ಮ … More