BCWD, SWD ಉಚಿತ ತರಬೇತಿ ಪ್ರವೇಶ ಪರೀಕ್ಷೆ-2025 ಕೀ ಉತ್ತರ ಬಿಡುಗಡೆ

ಕೆಇಎಯು ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ವಿವಿಧ ಸರ್ಕಾರಿ ಪರೀಕ್ಷೆಗಳ ಪೂರ್ವಭಾವಿ ಪರೀಕ್ಷೆಗೆ ತರಬೇತಿ ನೀಡುವ ಸಂಬಂಧ ನಡೆಸಲಾದ ಪ್ರವೇಶ ಪರೀಕ್ಷೆಯ ಕೀ ಉತ್ತರ ಬಿಡುಗಡೆ ಮಾಡಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ಗ್ರೂಪ್-ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜು.19ರಂದು ವಿವಿಧ ಪರಿಕ್ಷಾ ಕೇಂದ್ರಗಳಲ್ಲಿ ನಡೆಸಲಾದಉಚಿತ ತರಬೇತಿ … More

PGCET Key Answers 2025(OUT): MBA, MCA ಪರೀಕ್ಷೆಯ ಅಂತಿಮ ಕೀ ಉತ್ತರ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಜಿಸಿಇಟಿ- 2025ರ MCA ಹಾಗೂ MBA ಪ್ರವೇಶಾತಿ ಸಂಬಂಧ ನಡೆಸಲಾದ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. MCA ಹಾಗೂ MBA ಪ್ರವೇಶಾತಿ ಸಂಬಂಧ ಜೂ.22ರಂದು ನಡೆಸಲಾದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಜೂ.23 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಜೂ.25 ರವರೆಗೆ ಕಾಲಾವಕಾಶ ನೀಡಲಾಗಿತ್ತು.ಸಲ್ಲಿಕೆಯಾದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಅಂತಿಮ ಪರಿಷ್ಕೃತ ಕೀ ಉತ್ತರಗಳನ್ನು ಜು.2 ರಂದು http://cetonline.karnataka.gov.in/kea ನಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆಗೆ ಹಾಜರಾದ … More

KEA Key Answer 2025: ಉಚಿತ ಕೋಚಿಂಗ್, ಡಿಸಿಇಟಿ, ಪಿಜಿಸಿಇಟಿ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೇ 31 ಮತ್ತು ಜೂನ್ 2ರಂದು ನಡೆಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಅಧಿಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿ:31-05-2025 ಹಾಗೂ ದಿ:02-06-2025 ರಂದು ನಡೆಸಲಾದ ವಿವಿಧ ಪ್ರವೇಶ ಪರೀಕ್ಷೆಗಳ ಕೀ ಉತ್ತರವನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/keaobjections/forms/login.aspx ಗೆ ಭೇಟಿ ನೀಡಿ. ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. … More

KEA UPSC Free Coaching Key Answer 2025(OUT): ಉಚಿತ ಕೋಚಿಂಗ್ ಪರೀಕ್ಷೆಯ ಕೀ ಉತ್ತರಗಳು ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024-25 ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲು ಜನವರಿ 12. 2025ರಂದು ಪ್ರವೇಶ ಪರೀಕ್ಷೆಯನ್ನು ಕೆಇಎಯು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ನಡೆಸಿತ್ತು. ಸದರಿ ಪರೀಕ್ಷೆಗಳ ಕೀ ಉತ್ತರಗಳ(KEA UPSC Free Coaching Key Answer 2025)ನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಇಲಾಖೆಯು ಪ್ರಕಟಿಸಿದೆ. ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಕೀ … More

PSI Exam Final Answer Key 2024(OUT): ಪರೀಕ್ಷೆಯ ಅಂತಿಮ ಕೀ ಉತ್ತರ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) 402 ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 03, 2024 ರಂದು ರಾಜ್ಯದ 163 ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ಯಾವುದೇ ಲೋಪದೋಷವಿಲ್ಲದೆ ನೆಡೆದಿದೆ. ಈ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಇಲಾಖೆಯು ಇಂದು ಬಿಡುಗಡೆ ಮಾಡಿದೆ. ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಯನ್ನು ಎರಡು ಪಾಲಿಗೆಯಲ್ಲಿ ನಡೆಸಲಾಗಿದೆ. ಈ ಪರೀಕ್ಷೆಗೆ ಒಟ್ಟು 43,250 ಸ್ಪರ್ಧಾರ್ಥಿಗಳು ಹಾಜರಾಗಿದ್ದಾರೆ. ಈ ಪರೀಕ್ಷೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ಕೀ ಉತ್ತರ ಪರಿಶೀಲಿಸಲು ಅಧಿಕೃತ್ … More

KEA VA Exam Key Answer 2024(OUT): ಕಡ್ಡಾಯ ಕನ್ನಡ ಪರೀಕ್ಷೆಯ ಅಧಿಕೃತ ಕೀ ಉತ್ತರ ಬಿಡುಗಡೆ

VA Exam Key Answer 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಕ್ಟೋಬರ್ 26, 2024 ರಂದು ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಯ ಅಭ್ಯರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ಅಧಿಕೃತ ಕೀ ಉತ್ತರಗಳನ್ನು ಈ ಲೇಖನದಲ್ಲಿ ನೀಡಿದ್ದೇವೆ. ಈ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಟ 50 ಅಂಕಗಳನ್ನು ಗಳಿಸಿದರೆ ಮಾತ್ರ ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ಕೀ ಉತ್ತರಗಳನ್ನು ಪರಿಶೀಲಿಸಿಕೊಂಡು ತಾವು … More

KUWSDB AE Exam Final Key Answer 2024(OUT): ಪರೀಕ್ಷೆಯ ಅಂತಿಮ ಕೀ ಉತ್ತರಗಳು ಬಿಡುಗಡೆ

KUWSDB AE (CIVIL) Exam Key Answer 2024: ಕರ್ನಾಟಕ ಪರಿಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಖಾಲಿ‌ ಇರುವ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಇಂದು ಬಿಡುಗಡೆ ಮಾಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KUWSDB ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯನ್ನು ಆಗಸ್ಟ್ 11ರಂದು ರಾಜ್ಯದ … More

KEA BMTC/KKRTC/KUW Exam Key Answer 2024: ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಬಿಡುಗಡೆ

KEA Exam Key Answer 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಜುಲೈ 13 ರಿಂದ ಜುಲೈ 14ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಯ ಪತ್ರಿಕೆ -1 ಮತ್ತು ಪತ್ರಿಕೆ- 2ರ ತಾತ್ಕಾಲಿಕ ಕೀ ಉತ್ತರಗಳನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಜುಲೈ 16 ರಂದು ಪ್ರಕಟಿಸಗಿತ್ತು. ಇಂದು ಪರಿಷ್ಕೃತ ಕೀ ಉತ್ತರವನ್ನು ಇಲಾಖೆಯು ಬಿಡುಗಡೆ ಮಾಡಿದೆ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ … More

KEA KPCL Final Key Answer 2024: ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ

KEA KPCL Final Key Answer 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ದಿನಾಂಕ 18.02.2024 ರಂದು ನಡೆಸಲಾಗಿರುವ ಕರ್ನಾಟಕ ವಿದ್ಯುತ್ ನಿಗಮ ನಿಯಮಿತಲ್ಲಿನ ವಿವಿಧ ವೃಂದದ ಹುದ್ದೆಗಳ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಅಂತಿಮ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಿ. KEA KPCL Final Key Answer 2024 How to Download … More

KEA KSFC Deputy MANAGER Final Key Answer 2024: ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ

KEA KSFC Deputy MANAGER  Final Key Answer 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ದಿನಾಂಕ 17.02.2024 ರಂದು ನಡೆಸಲಾಗಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿನ ವಿವಿಧ ವೃಂದದ ಹುದ್ದೆಗಳ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಅಂತಿಮ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಿ. KEA KSFC Deputy MANAGER Final Key Answer 2024 … More