ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್(ಸಿಎಆರ್/ಡಿಎಆರ್); ಪರೀಕ್ಷೆಯ ಕೀ ಉತ್ತರ ಪ್ರಕಟ
ಬೆಂಗಳೂರು: ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್(ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೆ.06ರಂದು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಸೋಮವಾರ(ಸೆ.07) ಪ್ರಕಟಿಸಿದೆ. ಕೆಇಎ ಅಧಿಕೃತ ಜಾಲತಾಣ https://cetonline.karnataka.gov.in/kea/indexnewದ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರಕಟವಾದ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಅಧಿಕೃತ ಲಿಂಕ್-https://cetonline.karnataka.gov.in/keaobjections/forms/login.aspx ಮುಖೇನ ಪತ್ರಿಕೆಯ ವಿವರ, ವರ್ಷನ್ ಕೋಡ್, ಪರೀಕ್ಷೆಯ ದಿನಾಂಕ ಹಾಗೂ ಪೂರಕ ದಾಖಲೆಗಳನ್ನು ಲಗತ್ತಿಸಿ, ಪ್ರತಿ ಪ್ರಶ್ನೆಗೆ ರೂ.25/-ರಂತೆ ಪಾವತಿಸುವ ಮೂಲಕ ಆಕ್ಷೇಪಣೆ ಮಾಡಬಹುದು. ಆಕ್ಷೇಪಣೆ ಲಿಂಕ್ ಆಕ್ಷೇಪಣೆ … More