KUWSDB AE Exam Final Key Answer 2024(OUT): ಪರೀಕ್ಷೆಯ ಅಂತಿಮ ಕೀ ಉತ್ತರಗಳು ಬಿಡುಗಡೆ
KUWSDB AE (CIVIL) Exam Key Answer 2024: ಕರ್ನಾಟಕ ಪರಿಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಇಂದು ಬಿಡುಗಡೆ ಮಾಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KUWSDB ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯನ್ನು ಆಗಸ್ಟ್ 11ರಂದು ರಾಜ್ಯದ … More