ಕಾರಾಗೃಹ ಇಲಾಖೆಯ ನಾನಾ ಹುದ್ದೆಗಳ ಭರ್ತಿಗಾಗಿ ಕೆಇಎ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಆರ್‌ಪಿಸಿ ಹಾಗೂ ಕೆಕೆ ವೃಂದದಡಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಉಳಿದ ಮೂಲ ವೃಂದದ(ಆರ್‌ಪಿಸಿ) ವಾರ್ಡರ್ 560 ಹುದ್ದೆಗಳು, ದ್ವಿತೀಯ ದರ್ಜೆ ಬೋಧಕರು 16 ಹುದ್ದೆಗಳು ಸೇರಿ ಒಟ್ಟು 576 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ವೃಂದ(ಕೆಕೆ)ದಲ್ಲಿ ಜೈಲರ್ 05, ವಾರ್ಡರ್ 275, ದ್ವಿತೀಯ ದರ್ಜೆ ಬೋಧಕರು 08, ವಾರ್ಡರ್ … More