ಕೆಇಎ: KREIS ಗ್ರೂಪ್ ಸಿ ವೃಂದದ ಶಿಕ್ಷಕರ ನೇಮಕಾತಿ
ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಬರುವ ನಾನಾ ಶಾಲೆಗಳಲ್ಲಿ ಖಾಲಿರುವ ವಿವಿಧ ಗ್ರೂಪ್ ಸಿ ವೃಂದದ ಶಿಕ್ಷಕ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. ಉಳಿಕೆ ಮೂಲ ವೃಂದದಲ್ಲಿ 725+42 ಹಿಂಬಾಕಿ ಹುದ್ದೆಗಳು ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 277+43 ಹಿಂಬಾಕಿ ಹುದ್ದೆಗಳು ಸೇರಿದಂತೆ 1087 ಸ್ಥಾನಗಳಿಗೆ ನೇಮಕ ನಡೆಯಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜು.15ರಿಂದ ಆ.17ರವೆರೆಗೆ ಇರಲಿದೆ. ಅರ್ಹ ಆಸಕ್ತರು ಕೆಇಎ ಅಧಿಕೃತ ಜಾಲತಾಣ https://cetonline.karnataka.gov.in/kea/indexnewಕ್ಕೆ ಭೇಟಿ ನೀಡಿ ಅರ್ಜಿ … More