ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿ; ಮರು ಅರ್ಜಿ ಆಹ್ವಾನ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಗ್ರೂಪ್‌-ಬಿ ಕೃಷಿ ಅಧಿಕಾರಿ(ಎಒ) ಮತ್ತು ಸಹಾಯಕ ಕೃಷಿ ಅಧಿಕಾರಿ(ಎಎಒ) ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಷ್ಕೃತ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಕಲ್ಯಾಣ ಕರ್ನಾಟಕ ವೃಂದದಲ್ಲಿ 257 + 16 ಹಿಂಬಾಕಿ ಹಾಗೂ ಮೂಲ ಉಳಿಕೆ ವೃಂದದಲ್ಲಿ 670 +2 ಹಿಂಬಾಕಿ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಸಂಬಂಧಿತ ವಿಷಯದಲ್ಲಿ ಬಿಎಸ್ಸಿ, ಬಿ.ಟೆಕ್‌ … More

ವಿವಿಧ ಇಲಾಖೆಯ ನಾನಾ ಹುದ್ದೆಗಳ ಭರ್ತಿ; ಕೆಇಎ ಪರಿಷ್ಕೃತ ಅಧಿಸೂಚನೆ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಯಲ್ಲಿ ಉಳಿಕೆ ಮೂಲ ವೃಂದ ಹಾಗೂ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ನಾನಾ ಹುದ್ದೆಗಳ ಭರ್ತಿಗಾಗಿ ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ. ಕೃಷಿ ಮಾರಾಟ ಇಲಾಖೆ(ಆರ್‌ಪಿಸಿ 10 ಹುದ್ದೆ), ಬೆಂಗಳೂರು ನಗರ ನೀರು ಸರಬರಾಜು ಒಳಚರಂಡಿ ಮಂಡಳಿ(ಆರ್‌ಪಿಸಿ 16+ ಕೆಕೆ 06 ಹುದ್ದೆ) ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ(ಆರ್‌ಪಿಸಿ 04+ ಕೆಕೆ 01 ಹುದ್ದೆ)ದಲ್ಲಿನ ಹುದ್ದೆಗಳಿಗೆ ನೇಮಕ ನಡೆಯಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮೇ 21ರಿಂದ … More

ಕೆಇಎ ಎಫ್‌ಡಿಎ, ಎಸ್‌ಡಿಎ ನೇಮಕಾತಿ; ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ಮತ್ತು ದ್ವಿತೀಯ ದರ್ಜೆ ಸಹಾಯಕ(ಎಸ್‌ಡಿಎ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಫ್‌ಡಿಎ 02 ಸ್ಥಾನಗಳು, ಎಸ್‌ಡಿಎ 04 ಸ್ಥಾನಗಳಿಗೆ ನೇಮಕ ನಡೆಯಲಿದೆ. ದ್ವಿತೀಯ ಪಿಯುಸಿ, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/kearpcrec2026ಕ್ಕೆ ಭೇಟಿ ನೀಡಿ. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ಹುದ್ದೆಗೆ:- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ … More

ಕೃಷಿ ಇಲಾಖೆ: ಎಒ, ಎಎಒ ಹುದ್ದೆಗಳ ಭರ್ತಿ; ಅಧಿಸೂಚನೆ ಹಿಂಪಡೆದ ಕೆಇಎ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಕೃಷಿ ಇಲಾಖೆಯ ಕಲ್ಯಾಣ ಕರ್ನಾಟಕ ಹಾಗೂ ಉಳಿಕೆ ಮೂಲಕ ವೃಂದದ ಗ್ರೂಪ್‌ ‘ಬಿ’ ಕೃಷಿ ಅಧಿಕಾರಿ(ಎಒ), ಸಹಾಯಕ ಕೃಷಿ ಅಧಿಕಾರಿ(ಎಎಒ) ಹುದ್ದೆಗಳ ನೇಮಕಾತಿಗಾಗಿ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ವೃಂದದ 242+16(ಹಿಂಬಾಕಿ) ಸ್ಥಾನಗಳು, ಉಳಿಕೆ ಮೂಲ ವೃಂದದ 630+02(ಹಿಂಬಾಕಿ) ಸ್ಥಾನ ಸೇರಿದಂತೆ ಒಟ್ಟು 890 ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲು ಏ.19ರಿಂದ ಅರ್ಜಿ ಆಹ್ವಾನಿಸಲಾಗಿತ್ತು. ರಾಜ್ಯ ಸರ್ಕಾರವು … More

BWSSB ಎಂಜಿನಿಯರ್‌, ಸಹಾಯಕ, ಮಾಪನ ಓದುಗ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB)ಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದದಲ್ಲಿ ಗ್ರೂಪ್‌ ಬಿ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅಧಿಸೂಚನೆ ಹೊರಡಿಸಿದೆ. ಕ.ಕ ವೃಂದದಲ್ಲಿ 59 ಹುದ್ದೆ, ಉಳಿಕೆ ವೃಂದದಲ್ಲಿ 165 ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಪಿಯುಸಿ, ಕಲಾ/ವಾಣಿಜ್ಯ/ವಿಜ್ಞಾನ, ಎಂಜಿನಿಯರಿಂಗ್, ಡಿಪ್ಲೊಮಾ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ನ.17 ರಿಂದ ನ.25ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು, ಸದರಿ ಅರ್ಜಿ ಸಲ್ಲಿಕೆ ಕೊನೆ … More

ವಾಯುವ್ಯ ರಸ್ತೆ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳ ಭರ್ತಿ – ಅರ್ಜಿ ಸಲ್ಲಿಕೆ ಪ್ರಾರಂಭ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ವಿವಿಧ ವೃಂದದ ದರ್ಜೆ 2 ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ನೇರ ನೇಮಕಾತಿ ಮೂಲಕ 27 ಹುದ್ದೆಗಳು, 06 ಹುದ್ದೆಗಳನ್ನು ಆಂತರಿಕ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳಲಿದೆ. ಪದವಿ ಮತ್ತು ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತ ಅರ್ಹ ಅಭ್ಯರ್ಥಿಗಳು ಡಿ.10 ರೊಳಗೆ ಕೆಇಎ ಅಧಿಕೃತ ವೆಬ್‌ಸೈಟ್‌ ಲಿಂಕ್‌ https://cetonline.karnataka.gov.in/KEARECRUITMENT_NWKRTC/FORMS/LOGIN.ASPXಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು … More

ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ವಿವಿಧ ಹುದ್ದೆಗಳ ಭರ್ತಿ; ಕೆಇಎ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ(ಕೆ.ಎಸ್.ಎಸ್.ಐ.ಡಿ ಸಿ)ದಲ್ಲಿ ಗ್ರೂಪ್‌-ಎ, ಬಿ ಮತ್ತು ಸಿ ಹುದ್ದೆಗಳ ನೇರ ನೇಮಕಾತಿ(KEA KSSIDC Recruitment 2025)ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಉಳಿಕೆ ವೃಂದದಲ್ಲಿ 33 ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 11 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಪಿಯುಸಿ, ಯಾವುದೇ ಪದವಿ, ಬಿಇ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಪರೀಕ್ಷೆಗೆ ನೋಂದಣಿಯಾಗಲು ನ.1 ರಿಂದ 25ರವರೆಗೆ ಅವಕಾಶ ನೀಡಲಾಗಿದೆ. ಆಸಕ್ತರು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/ಕ್ಕೆ … More

ಕೆಇಎಯಿಂದ 976 ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆ ಮತ್ತೊಮ್ಮೆ ಅವಕಾಶ

ವಿವಿಧ ಇಲಾಖೆ/ನಿಗಮ/ಸಂಸ್ಥೆಗಳಲ್ಲಿ ಉಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಡಿ ಖಾಲಿ ಇರುವ 976 ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಅರ್ಜಿ ಆಹ್ವಾನಿಸಿದೆ. ಉಳಿಕೆ ವೃಂದದಲ್ಲಿ 585 ಹುದ್ದೆಗಳು ಮತ್ತು ಕ.ಕ ವೃಂದದಲ್ಲಿ 391 ಹುದ್ದೆಗಳಿಗೆ ಸ್ಫರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ನ ಮೂಲಕ ಅ.9 ರಿಂದ ನ.25ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಪ್ರಮುಖ … More

KKRTC Recruitment 2025: ಅಸಿಸ್ಟೆಂಟ್ ಅಕೌಂಟೆಂಟ್, ಕಂಡಕ್ಟರ್ ಹುದ್ದೆಗಳ ಮುಂಬರುವ ಬೃಹತ್ ನೇಮಕಾತಿ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಸಹಾಯಕ ಲೆಕ್ಕಿಗ ಮತ್ತು ನಿರ್ವಾಹಕ ಒಟ್ಟು 1752 ಹುದ್ದೆಗಳ ನೇಮಕಾತಿ(KKRTC Recruitment 2025) ಪ್ರಕ್ರಿಯೆಯು ಮುಂಬರುವ ದಿನಗಳಲ್ಲಿ ಪ್ರಾರಂಭ ಮಾಡುವುದಾಗಿ ಕೆಇಎ ತಿಳಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೆಇಎಯು ಅಧಿಕೃತ ಜಾಲತಾಣದ ಮೂಲಕ ಅವಕಾಶ ನೀಡಲಿದೆ. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಮುಂತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ ಓದಿ ತಪ್ಪದೇ ನಿಮ್ ಸ್ನೇಹಿತರಿಗೂ ಶೇರ್ ಮಾಡಿ. Shortview … More

KEA BDA FDA SDA Recruitment 2025: ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ಮುಂಬರುವ ನೇಮಕಾತಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಒಟ್ಟು 25 ಹುದ್ದೆಗಳು ಖಾಲಿ ಇದ್ದು, ಮುಂಬರುವ ದಿನಗಳಲ್ಲಿ ನೇಮಕಾತಿ(KEA BDA FDA SDA Recruitment 2025) ಪ್ರಕ್ರಿಯೆ ಪ್ರಾರಂಭ ಮಾಡುವುದಾಗಿ ಕೆಇಎ ತಿಳಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅವಕಾಶ ಕಲ್ಪಿಸಲಿದೆ. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಮುಂತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ ಓದಿ ತಪ್ಪದೇ … More