KCC Loan Apply 2024: ಕಿಸಾನ್ ಕ್ರೆಡಿಟ್ ಕಾರ್ಡ್(KCC) ಮೂಲಕ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
KCC Loan Apply 2024: ಭಾರತ ಸರ್ಕಾರವು ರೈತರಿಗೆ ಹಲವಾರು ಯೋಜನೆಗಳ ಮೂಲಕ ಕೃಷಿ ಚಟುವಟಿಕೆಯನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ಅದರಂತೆ ಇತ್ತೀಚಿನ ದಿನಗಳಲ್ಲಿ ರೈತನು ಬರಗಾಲ, ಬೆಳೆಗಳಿಗೆ ಸಿಗದ ಬೆಂಬಲ ಬೆಲೆ ಇನ್ನಿತರ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದಾನೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಸಾಲ ಯೋಜನೆ ರೈತರಿಗೆ ಕೃಷಿ ಅಗತ್ಯಗಳಿಗಾಗಿ ಸುಲಭವಾಗಿ ಸಾಲ ಪಡೆಯಲು ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಮೂಲಕ ಹಣ ಒದಗಿಸುತ್ತದೆ. ಈ ಯೋಜನೆಯಡಿ ರೈತರು 1.6 ಲಕ್ಷ … More