KRCRSSG Admission 2026: ಕಿತ್ತೂರು ಸೈನಿಕ ವಸತಿ ಶಾಲೆ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
2026-27ನೇ ಶೈಕ್ಷಣಿಕ ಸಾಲಿಗೆ ಕಿತ್ತೂರು ಸೈನಿಕ ವಸತಿ ಶಾಲೆಯಲ್ಲಿ 6ನೆೇ ತರಗತಿ ದಾಖಲಾತಿಗಾಗಿ ನಡೆಸುವ ಅಖಿಲ ಭಾರತ ಪ್ರವೇಶ ಪರೀಕ್ಷೆಗಾಗಿ ಅರ್ಹ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಿತ್ತೂರ ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯು ಬಾಲಕಿಯರಿಗಾಗಿಯೇ ಇರುವ ಸುಪ್ರಸಿದ್ದ ಪಬ್ಲಿಕ್ ಶಾಲೆಯಾಗಿದ್ದು, ಸೈನಿಕ ತರಬೇತಿ ನೀಡಿ ಸಧೃಡ ಭಾರತದ ನಿರ್ಮಾಣ ಹಾಗೂ ರಾಷ್ಟ್ರಪ್ರೇಮವನ್ನು ಹುಟ್ಟು ಹಾಕುವಂತಹ ಗುರಿಯನ್ನು ಹೊಂದಿದೆ. ಪ್ರವೇಶ ಪರೀಕ್ಷೆಗೆ ಹಾಜರಾಗಲು ಆಸಕ್ತ ವಿದ್ಯಾರ್ಥಿಗಳು ಅಥವಾ ತಮ್ಮ ಮಕ್ಕಳನ್ನು ಈ ಶಾಲೆಗೆ ಪ್ರವೇಶ ಪಡಿಸಲು … More