ಕೆಕೆಆರ್‌ಟಿಸಿಯಲ್ಲಿ ಡ್ರೈವರ್ ಹುದ್ದೆಗಳ ಭರ್ತಿ
ಬೀದರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ-1, ಬೀದರ-2, ಭಾಲ್ಕಿ, ಔರಾದ, ಬಸವಕಲ್ಯಾಣ ಮತ್ತು ಹುಮನಾಬಾದ ಘಟಕಗಳಿಗೆ ಚಾಲಕ ಹುದ್ದೆಗಳ ಭರ್ತಿಗಾಗಿ ಫೆ.3 ಮತ್ತು 04ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಯೋಶ ಸಹಕಾರ ಸಂಘ ನಿಯಮಿತದ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಕರಸಾ ನಿಗಮದ ಹಳೆ ಬಸ್ ನಿಲ್ದಾಣದ ಬೀದರ ವಿಭಾಗೀಯ ಕಚೇರಿಯಲ್ಲಿ ನೇರ ಸಂದರ್ಶನ ಜರುಗಲಿದೆ. ಒಟ್ಟು 78 ಸ್ಥಾನಗಳಿಗೆ ತಾತ್ಕಾಲಿಕ ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು … More