ನಂದಿನಿ ‘ಶಿಮುಲ್’ನಲ್ಲಿ 194 ಹುದ್ದೆಗಳ ಭರ್ತಿ; ಅರ್ಜಿ ಆಹ್ವಾನ
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ(SHIMUL)ದಲ್ಲಿ ವಿವಿಧ ವೃಂದದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಸಹಾಯಕ ವ್ಯವಸ್ಥಾಪಕ, ಎಂಐಎಸ್/ಸಿಸ್ಟಂ ಆಫೀಸರ್, ಮಾರುಕಟ್ಟೆ ಅಧಿಕಾರಿ, ತಾಂತ್ರಿಕ ಅಧಿಕಾರಿಗಳು ಹಾಗೂ ಇತರೆ ಹುದ್ದೆಗಳೂ ಸೇರಿ ಒಟ್ಟು 194 ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ. ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾ ಮಾನದಂಡ ಪೂರೈಸುವ ಆಸಕ್ತರು ನ.14 ರಿಂದ ಡಿ.14ರೊಳಗೆ … More