ಕೆಎಂಎಫ್ ಗುಮುಲ್ ನೇಮಕಾತಿ 2026: ಹೀಗೆ ಅಪ್ಲೈ ಮಾಡಿ

ಕಲಬುರಗಿ: ಕಲಬುರಗಿ-ಬೀದರ್ ಹಾಗೂ ಯಾದಗಿರ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ(ಕೆಎಂಎಫ್ ಗುಮುಲ್)ವು ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ ಹಾಗೂ ಸ್ಥಳಿಯೇತರ ವೃಂದದಲ್ಲಿ ಖಾಲಿ ಇರುವ 55 ನಾನಾ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಸಹಾಯಕ ವ್ಯವಸ್ಥಾಪಕ, ಲೆಕ್ಕಾಧಿಕಾರಿ, ತಾಂತ್ರಿಕ ಅಧಿಕಾರಿ, ಹಿರಿಯ ಕೆಮಿಸ್ಟ್, ಹಿರಿಯ ಸೂಪರ್ವೈಸರ್ ಹಾಗೂ ವಿಸ್ತರಣಾಧಿಕಾರಿ ಸೇರಿದಂತೆ ಇತರೆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಭರ್ತಿ ನಡೆಯಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಗುಮುಲ್‌ ಅಧಿಕೃತ … More

ನಂದಿನಿ ‘ಶಿಮುಲ್’ನಲ್ಲಿ 194 ಹುದ್ದೆಗಳ ಭರ್ತಿ; ಮರು ಅರ್ಜಿ ಆಹ್ವಾನ

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ(SHIMUL)ದಲ್ಲಿ ವಿವಿಧ ವೃಂದದಲ್ಲಿ ಖಾಲಿ ಇರುವ 194 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನಿಸಲಾಗಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಹಾಯಕ ವ್ಯವಸ್ಥಾಪಕ, ಎಂಐಎಸ್/ಸಿಸ್ಟಂ ಆಫೀಸರ್, ಮಾರುಕಟ್ಟೆ ಅಧಿಕಾರಿ, ತಾಂತ್ರಿಕ ಅಧಿಕಾರಿಗಳು ಹಾಗೂ ಇತರೆ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ಮುಖೇನ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾ ಮಾನದಂಡ ಪೂರೈಸುವ … More

ಎಸ್ಸೆಸ್ಸೆಲ್ಸಿ + ಐಟಿಐ/ಪದವಿ/ಬಿ.ಎಸ್ಸಿ ಪಾಸ್‌, ಕೆಎಂಎಫ್‌ ಶಿಮುಲ್‌ನಲ್ಲಿ ವಿವಿಧ ಉದ್ಯೋಗವಕಾಶ

ಬಂಧುಗಳೇ ಗಮನಿಸಿ: ಈ ನೇಮಕಾತಿ ಸರ್ಕಾರದ ಆದೇಶದಂತೆ ರದ್ದುಗೊಳಿಸಲಾಗಿದೆ. ಸದರಿ ನೇಮಕಾತಿ ಪ್ರಕಟಣೆಗಳಿಗೆ ಪ್ರತಿಕ್ರಿಯಿಸಿ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು (ಬ್ಯಾಂಕ್ ಶುಲ್ಕ ಹೊರತುಪಡಿಸಿ) ಪಾವತಿಸಲು ಬಳಸಿದ ಬ್ಯಾಂಕ್ ಖಾತೆಗಳಿಗೆ ಹಿಂದಿರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ(ಕೆಎಂಎಫ್ ಶಿಮುಲ್)ದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ವೃಂದಗಳಲ್ಲಿ ಸಹಾಯಕ ವ್ಯವಸ್ಥಾಪಕರು, ವಿಸ್ತರಣಾಧಿಕಾರಿಗಳು, ಕೆಮಿಸ್ಟ್, ಕಿರಿಯ ಸಿಸ್ಟಮ್ ಆಪರೇಟರ್ ಹಾಗೂ … More