KPSC RTO MVI Hall Ticket 2025(OUT): ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಹೈದ್ರಾಬಾದ್ ಕರ್ನಾಟಕ ವೃಂದದ ಮೋಟಾರು ವಾಹನ ನಿರೀಕ್ಷಕ 6 ಹುದ್ದೆಗಳ ನೇಮಕಾತಿ ಸಂಬಂಧ ಜೂ.25 ಮತ್ತು 26 ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳ ಪತ್ರವನ್ನು ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಡಾ.ವಿಶಾಲ್.ಆರ್ ತಿಳಿಸಿದ್ದಾರೆ. ಆಯೋಗವು 2024ರ ಮಾ.14ರಂದು ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು(ಹೈದ್ರಾಬಾದ್ ಕರ್ನಾಟಕ ವೃಂದ)ಹುದ್ದೆಗಳ ಭರ್ತಿ ಸಂಬಂಧ ಕನ್ನಡ ಭಾಷಾ ಜೂ.25 ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಜೂ.26ಕ್ಕೆ ನಡೆಯಲಿವೆ. ಸದರಿ ಪರೀಕ್ಷೆಯ … More

KPSC MVI Hall Ticket 2025(OUT): ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕೆಪಿಎಸ್‌ಸಿಯು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಲ್ಲಿನ ಗ್ರೂಪ್-ಸಿ ಮೋಟಾರು ವಾಹನ ನಿರೀಕ್ಷಕರು-70 ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳ ನೇಮಕಾತಿಗಾಗಿ ನಡೆಸಲಿರುವ ಪರೀಕ್ಷೆಯ ಪ್ರವೇಶ ಪತ್ರ(KPSC MVI Hall Ticket 2025) ಮೇ.6ರಂದು ಬಿಡುಗಡೆ ಮಾಡಿದೆ. ಕರ್ನಾಟಕ ಲೋಕಸೇವಾ ಆಯೋಗವು 2024ರ ಮಾರ್ಚ್ 14 ರಲ್ಲಿ ಅಧಿಸೂಚಿಸಲಾದ ರಾಜ್ಯ ಸಾರಿಗೆ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಮೋಟಾರು ವಾಹನ ನಿರೀಕ್ಷಕರುಹುದ್ದೆಗಳ ನೇಮಕಾತಿ ಸಂಬಂಧ ಮೇ.13,14 ರಂದು ಪರೀಕ್ಷೆ ನಡೆಯಲಿವೆ. ಆಯೋಗವು ಪರೀಕ್ಷೆಯ ವೇಳಾಪಟ್ಟಿ ಹಾಗೂ ಪ್ರವೇಶ ಪತ್ರವನ್ನು ವೆಬ್ಸೈಟ್ … More

KAS Mains Hall Ticket 2025(OUT): ಗ್ರೂಪ್ ‘ಎ’, ‘ಬಿ’ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗಾಗಿ ಮುಖ್ಯ ಪರೀಕ್ಷೆಯನ್ನು ಮೇ 03, 05, 07, 09 ರಂದು ನಡೆಸಲಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರ(KPSC KAS Mains Hall Ticket 2025)ವನ್ನು ಆಯೋಗವು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಆಯೋಗದ ಅಧಿಕೃತ ಅಂತರ್ಜಾಲ kpsc.kar.nic.inದ ಮೂಲಕ ಪ್ರವೇಶ ಪತ್ರ ಏಪ್ರಿಲ್ 25ರಿಂದ ಡೌನ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ. KPSC KAS Mains Exam … More

KAS Mains Time Table 2025(OUT): ಮುಖ್ಯ ಪರೀಕ್ಷೆಯ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಕೆಪಿಎಸ್‌ಸಿ – 2023-24 ನೇ ಸಾಲಿನ ಗ್ರೂಪ್ – ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ನಡೆಸಲಿರುವ ಮುಖ್ಯ ಪರೀಕ್ಷೆಯ ವೇಳಾಪಟ್ಟಿ(KPSC KAS Mains Time table 2025)ಯನ್ನು ಆಯೋಗವು ಇಂದು ಬಿಡುಗಡೆ ಮಾಡಿದೆ. ಕರ್ನಾಟಕ ಲೋಕಸೇವಾ ಆಯೋಗವು 2025ರ ಫೆಬ್ರವರಿ 13 ರಲ್ಲಿ ಅಧಿಸೂಚಿಸಲಾದ 2023-24 ನೇ ಸಾಲಿನ ಗ್ರೂಪ್- ಎ ಮತ್ತು ಗ್ರೂಪ್-ಬಿ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಮುಖ್ಯ ಪರೀಕ್ಷೆಯು ಮೇ 03, 05, 07, 09 ರಂದು … More

KPSC SAAD Mains Hall Ticket 2025(OUT): ಎಸಿ, ಎಒ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ಡೌನ್ಲೋಡ್ ಮಾಡಿ

ಕೆಪಿಎಸ್‌ಸಿ – ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್-ಎ ವೃಂದದ ಸಹಾಯಕ ನಿಯಂತ್ರಕರು 43 ಮತ್ತು ಗ್ರೂಪ್-ಬಿ ವೃಂದದ ಲೆಕ್ಕಪರಿಶೋಧನಾಧಿಕಾರಿ 54 ಹುದ್ದೆಗಳ (ಉಳಿಕೆ ಮೂಲ ವೃಂದದ) ನೇಮಕಾತಿಗೆ ನಡೆಸಲಿರುವ ಪರೀಕ್ಷೆಯ ವೇಳಾಪಟ್ಟಿ ಹಾಗೂ ಪ್ರವೇಶ ಪತ್ರ(KPSC SAAD Mains Hall Ticket 2025) ಬಿಡುಗಡೆ ಮಾಡಿದೆ. ಕರ್ನಾಟಕ ಲೋಕಸೇವಾ ಆಯೋಗವು 2024ರ ನವೆಂಬರ್ 19ರಲ್ಲಿ ಅಧಿಸೂಚಿಸಲಾದ ಗ್ರೂಪ್-ಎ ಉಳಿಕೆ ಮೂಲ ವೃಂದದ ನೇಮಕಾತಿಗೆ ಇದೀಗ ಮುಖ್ಯ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಆಯೋಗವು ಪರೀಕ್ಷೆಯ ವೇಳಾಪಟ್ಟಿ … More

KPSC PDO Non HK Key Answer 2025(OUT): ಪಿ.ಡಿ.ಓ(RPC) ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಒಟ್ಟು 150 ಉಳಿಕೆ ಮೂಲ ವೃಂದದ(Non HK) ಗ್ರೂಪ್-‘ಸಿ’ ಹುದ್ದೆಗಳ ನೇಮಕಾತಿಗಾಗಿ ದಿನಾಂಕ:07-12-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು 08-12-2024ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇಲಾಖೆಯು ನಡೆಸಿತ್ತು. ಸದರಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳ(KPSC PDO Non HK Key Answer 2025)ನ್ನು ಇಲಾಖೆಯು ಬಿಡುಗಡೆ ಮಾಡಿದೆ. ಫೆ.24ರಂದು ಪ್ರಕಟಿಸಿರುವ ಕೀ ಉತ್ತರಗಳ ಮೇಲೆ ಆಕ್ಷೇಪಣೆ ಮಾರ್ಚ್ 03, 2025ರೊಳಗೆ ಸಲ್ಲಿಸಲು ಅವಕಾಶ … More

KPSC MVI Exam Date 2025: ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿನ 70 ಗ್ರೂಪ್ ಸಿ ಮೋಟಾರು ವಾಹನ ನಿರೀಕ್ಷಕರು(KPSC Motor Vehicle Inspector) ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿ(KPSC MVI Exam Date 2025)ಯನ್ನು ಆಯೋಗವು ಬಿಡುಗಡೆ ಮಾಡಿದೆ. ಕನ್ನಡ ಭಾಷಾ ಪರೀಕ್ಷೆಯು ಮೇ.13 ರಂದು, 14 ರಂದು ಪತ್ರಿಕೆ -1 (ಸಾಮಾನ್ಯ ಜ್ಞಾನ ಪತ್ರಿಕೆ) ಹಾಗೂ ಪತ್ರಿಕೆ-2 ಪರೀಕ್ಷೆ ನಡೆಯಲಿದೆ. KPSC Motor Vehicle Inspector Exam … More

KPSC KAS Mains Exam Dates 2025(OUT): ಮುಖ್ಯ ಲಿಖಿತ ಪರೀಕ್ಷೆಯ ಹೊಸ ದಿನಾಂಕಗಳು ಬಿಡುಗಡೆ, ಇಲ್ಲಿದೆ ಮಾಹಿತಿ

ಕರ್ನಾಟಕ ಲೋಕ ಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಪೂರ್ವಾಭಾವಿ (ಪ್ರಿಲಿಮ್ಸ್) ಪರೀಕ್ಷೆಯನ್ನು ಡಿ.29, 2024ರಂದು ನಡೆಸಿ, ಪರೀಕ್ಷೆಯಲ್ಲಿ 1:15ರ ಅನುಪಾತದಲ್ಲಿ ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಆಯೋಗವು ಫೆ.10ರಂದು ಪ್ರಕಟಿಸಿತ್ತು. ಸದರಿ ನೇಮಕಾತಿಯ ಮುಂದಿನ ಹಂತವಾದ ಮುಖ್ಯ ಲಿಖಿತ ಪರೀಕ್ಷೆಗೆ ಹಾಜರಾಗಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಕುರಿತು ಅಧಿಸೂಚನೆ(KAS Mains Notification 2025) ಹೊರಡಿಸಿದೆ. ಆಯೋಗದ ವೆಬ್ ಸೈಟ್ kpsconline.karnataka.gov.inನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮುಖ್ಯ ಪರೀಕ್ಷೆಯನ್ನು ಬೆಂಗಳೂರು … More

KPSC AEE Hall Ticket 2025(OUT): ಲೋಕೋಪಯೋಗಿ ಇಲಾಖೆ ; ಗ್ರೂಪ್-‘ಎ’ ನೇಮಕಾತಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ!

ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಗ್ರೂಪ್-‘ಎ’ ಉಳಿಕೆ ಮೂಲ ವೃಂದದ ಒಟ್ಟು 30 ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಫೆ.24, 25, 27, 28ರಂದು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸಲಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರ(KPSC AEE Hall Ticket 2025)ವನ್ನು ಆಯೋಗವು ಫೆ.17ರಂದು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಪಿ.ಎಸ್.ಸಿ.ಯ ಅಂತರ್ಜಾಲ kpsc.kar.nic.in ಮೂಲಕ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಿದೆ. ಹೇಗೆ ಡೌನ್ಲೋಡ್ ಮಾಡುವುದು ಎಂಬುದರ ಕುರಿತು ಈ … More

KPSC Group B Hall Ticket 2025(OUT): HK ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ!

ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ: ಪಿಎಸ್‌ಸಿ 1 ಆರ್‌ಟಿಬಿ-2/2023 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ “ಬಿ” ಹೈ.ಕ(HK) ವೃಂದದ ಹುದ್ದೆಗಳಿಗೆ ನೇಮಕಾತಿಗಾಗಿ ಫೆಬ್ರವರಿ 23ರಂದು ಸಾಮಾನ್ಯ ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆಯು ನಡೆಯಲಿದ್ದು, ಫೆಬ್ರವರಿ 15 ರಿಂದ ಪರೀಕ್ಷೆಯ ಪ್ರವೇಶ ಪತ್ರ(KPSC Group B Hall Ticket 2025)ವನ್ನು ಇಲಾಖೆಯು ಅಧಿಕೃತ ಪ್ರಕಟಣೆ ಪ್ರಕಟಿಸುವ ಮೂಲಕ ಅಭ್ಯರ್ಥಿಗಳಿಗೆ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಿದೆ. ಕೆ.ಪಿ.ಎಸ್.ಸಿ.ಯು ಪತ್ರಿಕೆ-1 ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಇಲಾಖೆಯು ತನ್ನ ಅಧಿಕೃತ … More