KPSC SAAD Mains Hall Ticket 2025(OUT): ಎಸಿ, ಎಒ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ಡೌನ್ಲೋಡ್ ಮಾಡಿ
ಕೆಪಿಎಸ್‌ಸಿ – ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್-ಎ ವೃಂದದ ಸಹಾಯಕ ನಿಯಂತ್ರಕರು 43 ಮತ್ತು ಗ್ರೂಪ್-ಬಿ ವೃಂದದ ಲೆಕ್ಕಪರಿಶೋಧನಾಧಿಕಾರಿ 54 ಹುದ್ದೆಗಳ (ಉಳಿಕೆ ಮೂಲ ವೃಂದದ) ನೇಮಕಾತಿಗೆ ನಡೆಸಲಿರುವ ಪರೀಕ್ಷೆಯ ವೇಳಾಪಟ್ಟಿ ಹಾಗೂ ಪ್ರವೇಶ ಪತ್ರ(KPSC SAAD Mains Hall Ticket 2025) ಬಿಡುಗಡೆ ಮಾಡಿದೆ. ಕರ್ನಾಟಕ ಲೋಕಸೇವಾ ಆಯೋಗವು 2024ರ ನವೆಂಬರ್ 19ರಲ್ಲಿ ಅಧಿಸೂಚಿಸಲಾದ ಗ್ರೂಪ್-ಎ ಉಳಿಕೆ ಮೂಲ ವೃಂದದ ನೇಮಕಾತಿಗೆ ಇದೀಗ ಮುಖ್ಯ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಆಯೋಗವು ಪರೀಕ್ಷೆಯ ವೇಳಾಪಟ್ಟಿ … More