KPSC Group B Exam Postponed 2024: ಗ್ರೂಪ್–ಬಿ ಹುದ್ದೆಗಳ ಪರೀಕ್ಷೆ ಮುಂದೂಡಲಾಗಿದೆ
ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದದ ಗ್ರೂಪ್– ಬಿ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ ನಡೆಸುತ್ತದೆ. ಈ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ನೊಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಖಾಲಿ ಗ್ರೂಪ್– ಬಿ ಹುದ್ದೆಗಳ ಭರ್ತಿಗೆ ಈ ನೇಮಕಾತಿ ನಡೆಸುತ್ತಿದ್ದೆ. ಸೆಪ್ಟೆಂಬರ್ 14 ಮತ್ತು 15 ರಂದು ರಾಜ್ಯಾದ್ಯಂತ ವಿವಿಧ … More