ಕೆಪಿಎಸ್ಸಿ ಕೆಎಎಸ್ ನೇಮಕಾತಿ; ಅರ್ಜಿ ಅವಧಿ ವಿಸ್ತರಣೆ
ಬೆಂಗಳೂರು: ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್(ಜಿಪಿ) ಗ್ರೂಪ್ ಎ, ಬಿ ವೃಂದದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಅವಧಿಯನ್ನು ಸೆ.07ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೊಗದ ಕಾರ್ಯದರ್ಶಿ ಜ್ಯೋತಿ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗ್ರೂಪ್-ಎ 117 ಹಾಗೂ ಗ್ರೂಪ್-ಬಿ 202 ಸೇರಿದಂತೆ ಒಟ್ಟು 319(ಇದರಲ್ಲಿ ಆರ್ಪಿಸಿ 297, ಕೆಕೆ 22) ಸ್ಥಾನಗಳಿಗೆ ನಾನಾ ಹಂತದ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಆಯೋಗದ ಅಧಿಕೃತ ಜಾಲತಾಣ http://kpsc.kar.nic.in/Notificationಕ್ಕೆ … More