KPSC Legal Advisor Recruitment 2024: ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗೆ ನೇಮಕಾತಿ, ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು ಕಛೇರಿಯ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಯ ಭರ್ತಿಗಾಗಿ (KPSC Legal Advisor Recruitment 2024)ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ‌. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಲೋಕಸೇವಾ ಆಯೋಗವು ಕಛೇರಿಯ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವ, ಸೇವಾ ವಿಷಯಗಳಲ್ಲಿ ನುರಿತ ಹಾಗೂ ಹೆಚ್ಚಿನ … More

KPSC SAAD Hall Ticket 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

KPSC SAAD RPC Hall Ticket 2024ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ – ‘ಎ’ ಮತ್ತು ಗ್ರೂಪ್ -‘ ಬಿ’ (RPC) ಹುದ್ದೆಗಳ ಭರ್ತಿಗಾಗಿ ಪರೀಕ್ಷೆ(ಪೂರ್ವಭಾವಿ ಪರೀಕ್ಷೆ)ಯನ್ನು ನಡೆಸಲಾಗುತ್ತಿದ್ದು, ಈ ಪರೀಕ್ಷೆಗಳಿಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟಿನಲ್ಲಿ ತಮ್ಮ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು. ಗ್ರೂಪ್ – ‘ಎ’ ಮತ್ತು ಗ್ರೂಪ್ -‘ … More

KPSC Group B Recruitment 2024: ಒಟ್ಟು 327 ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

KPSC Group B Recruitment 2024: ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ … More