KREIS 6ನೇ ತರಗತಿ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಆಹ್ವಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026-27ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಒಳಪಡುವ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ದಾಖಲಾತಿಗೆ ಸಂಬಂಧಿಸಿದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಪ್ರವೇಶ ಪರೀಕ್ಷೆ ಮಾ.01ರಂದು ನಡೆಯಲಿದೆ. ಪ್ರಸ್ತುತ 5ನೇ ತರಗತಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪ್ರಾಧಿಕಾರದ ವೆಬ್‌ಸೈಟ್ https://cetonline.karnataka.gov.in/kea/ನಲ್ಲಿ ಲಭ್ಯವಿರುವ ಘೋಷಣಾ ಪತ್ರ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ, ನಿಮಗೆ ಹತ್ತಿರವಿರುವ ಸಂಘದ ಅಧೀನದ ಯಾವುದೇ ವಸತಿ ಶಾಲೆಗೆ ಜ.25ರೊಳಗೆ … More